ದಾವಣಗೆರೆ: ಜನತಾ ದರ್ಶನ ಕಾರ್ಯಕ್ರಮಗಳನ್ನು ಪ್ರತಿ 15 ದಿನಗಳಿಗೊಮ್ಮೆ ಏರ್ಪಡಿಸುವುದರಿಂದ ಜನರ ಕುಂದುಕೊರತೆಗಳನ್ನು ಆಲಿಸಿ, ಸಕಾಲದಲ್ಲಿ ಪರಿಹರಿಸಿ ಸೌಲಭ್ಯ ಕಲ್ಪಿಸಲು ಸಹಕಾರಿಯಾಗಿದ್ದು ಜನರ ಬಳಿಗೆ ಆಡಳಿತ ಕೊಂಡೊಯ್ಯುವ ಪರಿ ಇದಾಗಿದೆ ಎಂದು ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ ತಿಳಿಸಿದರು. ಜಿಲ್ಲೆಯ ಕಡಲೆಬಾಳು ಗ್ರಾಮದಲ್ಲಿ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಗ್ರಾಮ ಪಂಚಾಯಿತಿ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾದ ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಜನರು ಸರ್ಕಾರದ ಸೌಲಭ್ಯಗಳಿಗಾಗಿ … Continue reading ದಾವಣಗೆರೆ; ಸರ್ಕಾರಿ ಕಚೇರಿಗೆ ಅಲೆದಾಟ ತಪ್ಪಿಸಲು ಜನತಾ ದರ್ಶನ: ಭದ್ರಾ ನಾಲೆಯ ಕೊನೆ ಭಾಗದ 5 ಕೆರೆಗಳಿಗೆ ನೀರು ತುಂಬಿಸಲು ಯೋಜನೆ; ಜಿಲ್ಲಾ ಉಸ್ತುವಾರಿ ಸಚಿವ ಮಲ್ಲಿಕಾರ್ಜುನ
Copy and paste this URL into your WordPress site to embed
Copy and paste this code into your site to embed