Connect with us

Dvgsuddi Kannada | online news portal | Kannada news online

ದಾವಣಗೆರೆ: ಜೆಡಿಎಸ್ ನೂತನ ಜಿಲ್ಲಾಧ್ಯಕ್ಷರಾಗಿ ನರಸಿಂಹಮೂರ್ತಿ ವಿ.ಎಸ್‌. ನೇಮಕ

ದಾವಣಗೆರೆ

ದಾವಣಗೆರೆ: ಜೆಡಿಎಸ್ ನೂತನ ಜಿಲ್ಲಾಧ್ಯಕ್ಷರಾಗಿ ನರಸಿಂಹಮೂರ್ತಿ ವಿ.ಎಸ್‌. ನೇಮಕ

ದಾವಣಗೆರೆ: ದಾವಣಗೆರೆ ಜಿಲ್ಲಾ ಜೆಡಿಎಸ್ ನೂತನ ಅಧ್ಯಕ್ಷರಾಗಿ ನರಸಿಂಹಮೂರ್ತಿ ವಿ.ಎಸ್ ನೇಮಕ ಆಗಿದ್ದಾರೆ. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಹಾಗೂ ಮಾಜಿ ಶಾಸಕ ಎಸ್.ಎಚ್. ಶಿವಶಂಕರ್ ಅವರ ಆದೇಶದ ಮೇರೆ ನರಸಿಂಹಮೂರ್ತಿ ವಿ.ಎಸ್. ಅವರನ್ನು ಜಿಲ್ಲಾಧ್ಯಕ್ಷರನ್ನಾಗಿ ಈ ಕೂಡಲೇ ಜಾರಿಗೆ ಬರುವಂತೆ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ನೂತನ ಜಿಲ್ಲಾಧ್ಯಕ್ಷರಿಗೆ ಮಾಜಿ ಶಾಸಕ ಎಸ್.ಎಚ್. ಶಿವಶಂಕರ್ ಅಭಿನಂದನೆ ಸಲ್ಲಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top