Connect with us

Dvgsuddi Kannada | online news portal | Kannada news online

ದಾವಣಗೆರೆ: ಜೂ.25 ರಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಉದ್ಯೋಗ ಮೇಳ

images 39

ದಾವಣಗೆರೆ

ದಾವಣಗೆರೆ: ಜೂ.25 ರಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಉದ್ಯೋಗ ಮೇಳ

ದಾವಣಗೆರೆ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ವತಿಯಿಂದ ಜೂನ್ 25 ರಂದು ಬೆಳಗ್ಗೆ 10 ಗಂಟೆಗೆ ಉದ್ಯೋಗ ಮೇಳವನ್ನು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51, ಡಿಸಿ ಆಫೀಸ್ ನಲ್ಲಿ ಆಯೋಜಿಸಲಾಗಿದೆ.

ಈ ಉದ್ಯೋಗ ಮೇಳದಲ್ಲಿ ಖಾಸಗಿ ಸಂಸ್ಥೆಗಳು ಭಾಗವಹಿಸುತ್ತಿದ್ದು, ತಮ್ಮ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಎಸ್.ಎಸ್.ಎಲ್.ಸಿ, ಪಿಯುಸಿ, ಐಟಿಐ, ಡಿ. ಫಾರ್ಮ, ಬಿ ಫಾರ್ಮ, ಡಿಪ್ಲೋಮಾ, ಹಾಗೂ ಪದವಿಯಲ್ಲಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಿದ್ದಾರೆ.

ಅರ್ಜಿದಾರರು 5 ಸೆಟ್ ಬಯೋಡಾಟಾ ಮತ್ತು ಆಧಾರ್ ಕಾರ್ಡ್ ನೊಂದಿಗೆ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗೆ ಮೊ.ಸಂ 8105122556, 7483808321, 08192-259446 ಸಂಪರ್ಕಿಸಬಹುದೆಂದು ಉದ್ಯೋಗಾಧಿಕಾರಿ ರವೀಂದ್ರ.ಡಿ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top