ದಾವಣಗೆರೆ: ಸೆ.12 ರಂದು ನಡೆಯುವ ಉದ್ಯೋಗ ಮೇಳಕ್ಕೆ ಹೆಸರು ನೋಂದಾಯಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ..

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಶಿಶುಕ್ಷ ತರಬೇತಿ ಸಂಸ್ಥೆ, ಚೆನ್ನೈ (ದಕ್ಷಿಣ ವಲಯ) ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ, ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ನಗರದ ವಿವೇಕಾನಂದ ಬಡಾವಣೆಯಲ್ಲಿರುವ ಬಾಪೂಜಿ ಪಾಲಿಟೆಕ್ನಿಕ್‍ನಲ್ಲಿ ಸೆ.12 ರ ಬೆಳಗ್ಗೆ 9.30ಕ್ಕೆ ನೇರ ಸಂದರ್ಶನದಲ್ಲಿ ಅಪ್ರೆಂಟಿಶಿಪ್ ಮೇಳ ಹಾಗೂ ಉದ್ಯೋಗ ಮೇಳ ಏರ್ಪಡಿಸಲಾಗಿದೆ. ಹೆಸರು ನೋಂದಾಯಿಸಲು ಈ ಲಿಂಕ್ ಮೇಲೆ https://forms.gle/jkCKDErejAWsqbt69 ಕ್ಲಿಕ್ ಮಾಡಿ.

ಸರ್ಕಾರಿ ಕಂಪನಿಗಳು ಮತ್ತು ಬಹು ರಾಷ್ಟ್ರೀಯ ಕಂಪನಿಗಳು ಈ ಮೇಳದಲ್ಲಿ ಭಾಗವಹಿಸಿ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಆದ್ದರಿಂದ 2020 2021,2022,2023 ಮತ್ತು 2024 ಸಾಲಿನಲ್ಲಿ ತೇರ್ಗಡೆ ಹೊಂದಿದ ಯಾವುದೇ ವಿಭಾಗದ (ಟೆಕ್ನಿಕಲ್ ಅಂಡ್ ನಾನ್ ಟೆಕ್ನಿಕಲ್) ಇಂಜಿನಿಯರಿಂಗ್ ಮತ್ತು ಡಿಪೆÇ್ಲೀಮೋ ಅಭ್ಯರ್ಥಿಗಳು ಹಾಗೂ ಬಿಎ, ಬಿ.ಎಸ್ಸಿ ಬಿಕಾಂ,ಬಿಬಿಎ ಮತ್ತು ಬಿ ಸಿ ಎ ಪದವಿ ಪಡೆದ ಅಭ್ಯರ್ಥಿಗಳು ಈ ಮೇಳದಲ್ಲಿ ಭಾಗವಹಿಸಬಹುದು.

ಅಭ್ಯರ್ಥಿಗಳು ಬಯೋಡೇಟಾ ಮೂರು ಸೆಟ್‍ಗಳು ತರಬೇಕು. ಹೆಚ್ಚಿನ ಮಾಹಿತಿಗಾಗಿ ವೆಬೈಟ್: www.boat-srp.com-Home page -News & Events section.. ವೀಕ್ಷಿಸಬಹುದು. ಹಾಗೂ ದೂ.ಸಂ: 9945251906 , 9916013954 ಸಂಪರ್ಕಿಸಬಹುದು. NATS Portal (https://nats.education.gov.in & Google Form Link: (https://forms.gle/jkCKDErejAWsqbt69)) ನ್ಯಾಟ್ಸ್ ಪೋರ್ಟಲ್, ಗೂಗಲ್ ಫಾರಂ ಲಿಂಕ್ ಅನ್ನು ಬಳಸಿ ನೋಂದಾಯಿಸಿ ಪ್ರಿಂಟ್ ಕಾಫಿಯನ್ನು ಕಡ್ಡಾಯವಾಗಿ ತರಬೇಕು ಎಂದು ಕಾಲೇಜಿನ ಪ್ರಾಂಶುಪಾಲರಾದ ಪುಷ್ಪಾಲತಾ ನಾಡೀಗ್ ತಿಳಿಸಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *