Connect with us

Dvgsuddi Kannada | online news portal | Kannada news online

ಅ. 20ರಂದು ಬೃಹತ್ ಉದ್ಯೋಗ ಮೇಳ

ದಾವಣಗೆರೆ

ಅ. 20ರಂದು ಬೃಹತ್ ಉದ್ಯೋಗ ಮೇಳ

ದಾವಣಗೆರೆ: ಎನ್‍ಐಇಎಲ್‍ಟಿ ಮತ್ತು ಕರ್ನಾಟಕ ಕೌಶಲ್ಯ ಅಭಿವೃದ್ದಿ ನಿಗಮದ ಸಹಕಾರದೊಂದಿಗೆ ಅಕ್ಟೋಬರ್ 20 ರಂದು ಬೆಂಗಳೂರು ನಗರ ಜಿಲ್ಲೆಯ ಕೆಎಲ್‍ಎಫ್ ಸಂಸ್ಥೆಯ ಎಸ್. ನಿಜಲಿಂಗಪ್ಪ ಮಹಾವಿದ್ಯಾಲಯದಲ್ಲಿ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.

ಈ ಉದ್ಯೋಗ ಮೇಳಕ್ಕೆ ರಾಜ್ಯದ ವಿವಿಧ ಭಾಗಗಳಿಂದ ಸುಮಾರು 100ಕ್ಕೂ ಹೆಚ್ಚಿನ ಪ್ರತಿಷ್ಠಿತ ಬೃಹತ್ ಮಧ್ಯಮ ಹಾಗೂ ಸಣ್ಣ ಉದ್ಯೋಗಧಾತರ ಸಂಸ್ಥೆಗಳು ಭಾಗವಹಿಸಲಿವೆ. ಆಸಕ್ತ ಅಭ್ಯರ್ಥಿಗಳು http://jobfair.callcut.nielit.in/ ಆನ್‍ಲೈನ್ ಮೂಲಕ ಅಥವಾ ಕ್ಯೂ.ಆರ್.ಕೋಡ್ ಸ್ಕ್ಯಾನ್ ಮಾಡಿ ಉಚಿತವಾಗಿ ನೋಂದಣಿ ಮಾಡಿಕೊಳ್ಳಬಹುದೆಂದು ಜಿಲ್ಲಾ ಕೌಶಲ್ಯಾಭಿವೃದ್ದಿ ಅಧಿಕಾರಿ ಶಿವಕುಮಾರ ಮಲ್ಲಾಡದ ತಿಳಿಸಿದ್ದಾರೆ. ವಿಳಾಸ: #1040, 28ನೇ ಕ್ರಾಸ್ ರಸ್ತೆ, 2ನೇ ಬ್ಲಾಕ್ ರಾಜಾಜಿನಗರ ಬೆಂಗಳೂರು.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top