Connect with us

Dvgsuddi Kannada | online news portal | Kannada news online

ದಾವಣಗೆರೆ: ಅ.16 ರಂದು ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳ

images 41

ದಾವಣಗೆರೆ

ದಾವಣಗೆರೆ: ಅ.16 ರಂದು ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳ

ದಾವಣಗೆರೆ: ಅಕ್ಟೋಬರ್ 16 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಮುನ್ಸಿಪಲ್ ಗ್ರೌಂಡ್ ಹತ್ತಿರ, ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಈ ಉದ್ಯೋಗ ಮೇಳಕ್ಕೆ ವಿವಿಧ ಜಿಲ್ಲೆ ಹಾಗೂ ರಾಜ್ಯಮಟ್ಟದಿಂದ 100-150 ಉದ್ಯೋಗದಾತರನ್ನು(Employers/companies/Industries) ಭಾಗವಹಿಸಲಿದ್ದು, ಜಿಲ್ಲೆಯ ನಿರುದ್ಯೋಗಿ ಯುವಕ/ಯುವತಿಯರು ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದೆಂದು ಜಿಲ್ಲಾಧಿಕಾರಿ ಡಾ.ವೆಂಕಟೇಶ್.ಎಂ.ವಿ ತಿಳಿಸಿದ್ದಾರೆ.

 

ದಾವಣಗೆರೆ: ಅ.14 ರಂದು ಗಣೇಶ‌ ಮೂರ್ತಿ ವಿಸರ್ಜನೆ; ತಾತ್ಕಾಲಿಕವಾಗಿ ಬಸ್‍ ನಿಲುಗಡೆ ಸ್ಥಳ, ಮಾರ್ಗ ಬದಲಾವಣೆ

 

ದಾವಣಗೆರೆ: ಭೀಕರ ದುರಂತ; ಬಂಟಿಂಗ್ಸ್ ಕಟ್ಟುವಾಗ ಕ್ರೇನ್ ಗೆ ಸಿಲುಕಿ ಯುವಕ ಸಾವು; ನಾಳೆಯ ಹಿಂದೂ ಮಹಾ ಗಣಪತಿ ಬೈಕ್ ರ‍್ಯಾಲಿ ರದ್ದು…!

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top