Connect with us

Dvgsuddi Kannada | online news portal | Kannada news online

ದಾವಣಗೆರೆ: ಎಸ್ಸೆಸ್ಸೆಲ್ಸಿ ಪಾಸ್ ಆದ ವಿದ್ಯಾರ್ಥಿಗಳಿಗೆ ವಿವಿಧ ಹುದ್ದೆಗೆ ಅರ್ಜಿ ಆಹ್ವಾನ

images 39

ದಾವಣಗೆರೆ

ದಾವಣಗೆರೆ: ಎಸ್ಸೆಸ್ಸೆಲ್ಸಿ ಪಾಸ್ ಆದ ವಿದ್ಯಾರ್ಥಿಗಳಿಗೆ ವಿವಿಧ ಹುದ್ದೆಗೆ ಅರ್ಜಿ ಆಹ್ವಾನ

ದಾವಣಗೆರೆ: ಸಿಬ್ಬಂದಿ ನೇಮಕಾತಿ ಆಯೋಗದ (ಎಸ್ಎಸ್‌ಸಿ) ವತಿಯಿಂದ ಕೇಂದ್ರ ಸಶಸ್ತ್ರ ಪೋಲೀಸ್ (ಸಿಎಪಿಎಫ್) ಮತ್ತು ಎಸ್‌ಎಸ್‌ಎಫ್ ಪಡೆಗಳಲ್ಲಿ ಕಾನ್ ಸ್ಟೇಬಲ್ ಮತ್ತು ಅಸ್ಸಾಂ ರೈಫಲ್‌ನಲ್ಲಿ ರೈಫಲ್ ಮ್ಯಾನ್ ಹುದ್ದೆಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಎಸ್‌ಎಸ್‌ಎಲ್‌ಸಿ ವಿದ್ಯಾರ್ಹತೆಯನ್ನು ಹೊಂದಿರುವ ಅರ್ಹ ಅಭ್ಯರ್ಥಿಗಳು ವೆಬ್‌ಸೈಟ್ https://ssc.nic.in or www.sskkr.kar.nic.in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸ ಬಹುದು. ಅರ್ಜಿ ಸಲ್ಲಿಸಲು ಕೊನೆಯ ಡಿ.31 ಕೊನೆಯದಿನ. ಮತ್ತು ಅಭ್ಯರ್ಥಿಗಳು 18 ರಿಂದ 23 ವರ್ಷ ವಯೋಮಾನದವರಾಗಿರಬೇಕು (ಪ.ಜಾತಿ/ಪ.ಪಂಗಡ ಮತ್ತು ಒ.ಬಿ.ಸಿ ಅಭ್ಯರ್ಥಿಗಳಿಗೆ ನಿಯಮಾನುಸಾರ ಸಡಿಲಿಕೆ ಇರುತ್ತದೆ). ಹೆಚ್ಚಿನ ಮಾಹಿತಿಗಾಗಿ ಸಹಾಯ ವಾಣಿ – 080 25502520 ಅಥವಾ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ದಾವಣಗೆರೆ ದೂ. ಸಂ : 08192 259446 ಸಂಪರ್ಕಿಸಲು ಉದ್ಯೋಗಾಧಿಕಾರಿ ಡಿ. ರವೀಂದ್ರ ಅವರು ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top