ದಾವಣಗೆರೆ: ದಾವಣಗೆರೆಯ ಆಫೀಸರ್ಸ್ ಕ್ಲಬ್‍ನಲ್ಲಿರುವ ಈಜುಕೊಳದಲ್ಲಿ ಮಹಿಳೆಯರಿಗೆ ತರಬೇತಿ ನೀಡಲು ಒಬ್ಬ ನುರಿತ, ಅನುಭವವುಳ್ಳ ಮಹಿಳಾ ಈಜು ತರಬೇತುದಾರರಿಂದ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತರು ಆಫೀಸರ್ಸ್ ಕ್ಲಬ್‍ನ ಕಚೇರಿಗೆ ನಿರೀಕ್ಷಿಸುವ ವೇತನ ಹಾಗೂ ವೈಯಕ್ತಿಕ ಮಾಹಿತಿಯೊಂದಿಗೆ ಜನವರಿ 16 ರೊಳಗೆ ಅರ್ಜಿ ಸಲ್ಲಿಸಬೇಕೆಂದು ಆಫೀಸರ್ಸ್ ಕ್ಲಬ್ ಕಾರ್ಯದರ್ಶಿ ಡಾ.ಚಂದ್ರಶೇಖರ್ ಸುಂಕದ ತಿಳಿಸಿದ್ದಾರೆ.
ದಾವಣಗೆರೆಯಲ್ಲಿ ಉದ್ಯೋಗ; ಮಹಿಳಾ ಈಜು ತರಬೇತುದಾರರಿಂದ ಅರ್ಜಿ ಆಹ್ವಾನ
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



