ದಾವಣಗೆರೆ: ಹರಿಹರದ ಹರಿಹರೇಶ್ವರಸ್ವಾಮಿ ದೇವಸ್ಥಾನ ಆವರಣದಲ್ಲಿನ ಶ್ರೀ ಲಕ್ಷ್ಮಿದೇವಿ ದೇವಸ್ಥಾನದಲ್ಲಿ ಖಾಲಿ ಇರುವ ಅರ್ಚಕರ ಹುದ್ದೆಗೆ ಶೈವಾಗಮ ಪ್ರಸಿದ್ದ ಪರೀಕ್ಷೆಯಲ್ಲಿ ಹಾಗೂ ಪ್ರವರ ಪರೀಕ್ಷೆಯಲ್ಲಿ ತೇರ್ಗಡೆಯಾಗಿ 18 ರಿಂದ 40 ವರ್ಷ ವಯೋಮಿತಿಯುಳ್ಳವರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ತಾಲ್ಲೂಕು ಕಚೇರಿಯಿಂದ ಪಡೆದು ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗೆ 08192-272959 ದೂರವಾಣಿಗೆ ಸಂಪರ್ಕಿಸಲು ತಹಶೀಲ್ದಾರ್ ತಿಳಿಸಿದ್ದಾರೆ.
ದಾವಣಗೆರೆ: ಅರ್ಚಕರ ಹುದ್ದೆಗೆ ಅರ್ಜಿ ಆಹ್ವಾನ
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



