Connect with us

Dvgsuddi Kannada | online news portal | Kannada news online

ದಾವಣಗೆರೆ: ಸರ್ಕಾರಿ ಉಪಕರಣಾಗಾರ ತರಬೇತಿ ಸಂಸ್ಥೆಯಲ್ಲಿ ವಿವಿಧ ಕೋರ್ಸ್‍ಗಳಿಗೆ ಉದ್ಯೋಗಾಧಾರಿತ ತರಬೇತಿ

images 39

ದಾವಣಗೆರೆ

ದಾವಣಗೆರೆ: ಸರ್ಕಾರಿ ಉಪಕರಣಾಗಾರ ತರಬೇತಿ ಸಂಸ್ಥೆಯಲ್ಲಿ ವಿವಿಧ ಕೋರ್ಸ್‍ಗಳಿಗೆ ಉದ್ಯೋಗಾಧಾರಿತ ತರಬೇತಿ

ದಾವಣಗೆರೆ: ಹರಿಹರದ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಸಂಸ್ಥೆಯಲ್ಲಿ ಎಸ್.ಸಿ.ಪಿ, ಟಿ.ಎಸ್.ಪಿ. ಯೋಜನೆಯಡಿ 16 ರಿಂದ 45 ವರ್ಷದೊಳಗಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಯುವಕ, ಯುವತಿಯರಿಗೆ ಶಿಷ್ಯವೇತನದೊಂದಿಗೆ ವಿವಿಧ ಕೋರ್ಸ್‍ಗಳಲ್ಲಿ ಉಚಿತ ತರಬೇತಿ ನೀಡಲಾಗುತ್ತದೆ.

ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐಟಿಐ, ಡಿಪ್ಲೋಮ, ಬಿ.ಇ. ಮತ್ತು ಯಾವುದೇ ಪದವಿ ಪಾಸ್ ಆಗಿರುವ ಅಭ್ಯರ್ಥಿಗಳಿಗೆ ಆಟೋಮೇಷನ್ ಕಂಟ್ರೋಲ್, ಇಂಟರ್‍ನೆಟ್ ಆಪ್ ಥಿಂಗ್ಸ್, ರಿವರ್ಸ್ ಇಂಂಜಿನಿಯರಿಂಗ್, 3ಡಿ ಪ್ರಿಂಟಿಂಗ್, ವ್ಯಾಲಿಡೇಷನ್ ಲ್ಯಾಬ್, ರಿಯಾಲಿಟಿ ಲ್ಯಾಬ್, ಪ್ರೋಡಕ್ಟ್ ಡಿಸೈನ್ ಅಂಡ್ ಡೆವೆಲಪ್ ಮೆಂಟ್, ಸಿ.ಎನ್.ಸಿ ಮಿಲ್ಲಿಂಗ್ ಮಷಿನ್ ಆಪರೇಟರ್. ಸಿ.ಎನ್.ಸಿ ಪ್ರೋಗ್ರಾಮಿಂಗ್, ಆಪರೇಷನ್, ಟರ್ನರ್, ಮಿಲ್ಲರ್, ಗ್ರೈಂಡರ್, ಡಿಸೈನರ್-ಮೆಕಾನಿಕಲ್, ಪ್ರೋಡಕ್ಷನ್ ಇಂಜಿನಿಯರ್ (ಅಂಆ-ಅಂಒ), ಟೂಲ್ ರೂಮ್ ಮಷಿನಿóಷ್ಟ್ ಕೋರ್ಸ್‍ಗಳಿಗೆ ತರಬೇತಿ ನೀಡಲಾಗುವುದು. ಸ್ವ ವಿವರಗಳೊಂದಿಗೆ ಅರ್ಜಿ ಸಲ್ಲಿಸಲು ಮಾ.15 ಕೊನೆಯ ದಿನವಾಗಿರುತ್ತದೆ.
ಹೆಚ್ಚಿನ ವಿವರಗಳಿಗಾಗಿ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ. ಕೆಐಎಡಿಬಿ, ಇಂಡಸ್ಟ್ರಿಯಲ್ ಏರಿಯಾ ಹರ್ಲಾಪುರ, ಕೆ.ಎಸ್.ಆರ್.ಟಿ.ಸಿ ಡಿಪೋ ಹತ್ತಿರ ಹರಿಹರ, ಮೊ. 90353729971, 9611025932, 8884488202 ಸಂಖ್ಯೆಗಳಿಗೆ ಸಂಪರ್ಕಿಸಲು ಪ್ರಾಂಶುಪಾಲರು ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top