Connect with us

Dvgsuddi Kannada | online news portal | Kannada news online

ದಾವಣಗೆರೆ: ಆರೋಗ್ಯ ಇಲಾಖೆ ಜಿಲ್ಲಾ ಸಂಯೋಜಕರ ಹುದ್ದೆ ಆಯ್ಕೆ ಪಟ್ಟಿ ಪ್ರಕಟ

ದಾವಣಗೆರೆ

ದಾವಣಗೆರೆ: ಆರೋಗ್ಯ ಇಲಾಖೆ ಜಿಲ್ಲಾ ಸಂಯೋಜಕರ ಹುದ್ದೆ ಆಯ್ಕೆ ಪಟ್ಟಿ ಪ್ರಕಟ

ದಾವಣಗೆರೆ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘದ ವತಿಯಿಂದ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಲ್ಲಿ ಸಮಾಜ ಕಾರ್ಯಕರ್ತ ಹಾಗೂ ಸಿ.ಪಿ.ಹೆಚ್, ಸಿ.ಯು.ಹೆಚ್.ಸಿ ಕಾರ್ಯಕ್ರಮದ ಜಿಲ್ಲಾ ಸಂಯೋಜಕರ ಹುದ್ದೆಯ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಸೆ.6 ರಂದು ಪ್ರಕಟಿಸಲಾಗಿದ್ದು. ಈ ಆಯ್ಕೆ ಪಟ್ಟಿಗೆ ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಲಿಖಿತ ರೂಪದಲ್ಲಿ ಆಕ್ಷೇಪಣೆಗಳನ್ನು 14 ದಿನಗಳೊಳಗೆ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಕಚೇರಿ, ಸಿ.ಜಿ ಆಸ್ಪತ್ರೆ ಆವರಣ, ದಾವಣಗೆರೆ ಇಲ್ಲಿಗೆ ಸಲ್ಲಿಸಲು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಜಿ.ಡಿ ರಾಘವನ್ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top