Connect with us

Dvgsuddi Kannada | online news portal | Kannada news online

ದಾವಣಗೆರೆ: ಫಿಜಿಯೋಥೆರಪಿಸ್ಟ್ ನೇಮಕಕ್ಕೆ  ಅರ್ಜಿ ಆಹ್ವಾನ

ದಾವಣಗೆರೆ

ದಾವಣಗೆರೆ: ಫಿಜಿಯೋಥೆರಪಿಸ್ಟ್ ನೇಮಕಕ್ಕೆ  ಅರ್ಜಿ ಆಹ್ವಾನ

ದಾವಣಗೆರೆ: ಪ್ರಸಕ್ತ ಸಾಲಿನ ಸಮಗ್ರ ಶಿಕ್ಷಣ ಕರ್ನಾಟಕ ಸಮನ್ವಯ ಶಿಕ್ಷಣದ ಅನುಮೋದಿತ ಚಟುವಟಿಕೆಯಾದ ತೀವ್ರತರ ವಿಕಲತೆ ಹೊಂದಿರುವ ವಿದ್ಯಾರ್ಥಿಗಳಿಗೆ ದೈಹಿಕ ಚಿಕಿತ್ಸೆ/ಫಿಜಿಯೋಥೆರಫಿ ಮಾಡಿಸುವ ಅಗತ್ಯತೆ ಇರುವುದರಿಂದ ತ್ರಿಸದಸ್ಯ ಸಮಿತಿಯಲ್ಲಿ ಕ್ಷೇತ್ರ ಸಂಪನ್ಮೂಲ ಕೇಂದ್ರ ದಾವಣಗೆರೆ ದಕ್ಷಿಣವಲಯ ಇಲ್ಲಿಗೆ ಒಂದು ಹುದ್ದೆ ಫಿಜಿಯೋಥೆರಫಿಸ್ಟ್ (ಡಿಪ್ಲೋಮ ಇನ್ ಫಿಜಿಯೋಥೆರಫಿಸ್ಟ್/ಬ್ಯಾಚುಲರ್ ಆಫ್ ಫಿಜಿಯೋಥೆರಪಿಸ್ಟ್) ನೇಮಕ ಮಾಡಿಕೊಳ್ಳಲು ಉದ್ದೇಶಿಸಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

ಸೂಕ್ತ ವಿದ್ಯಾರ್ಹತೆಯುಳ್ಳ ಆಸಕ್ತ ಅಭ್ಯರ್ಥಿಗಳು ದಾಖಲೆಗಳೊಂದಿಗೆ ನ.25 ರ ಸಂಜೆ 5.30 ಗಂಟೆಯೊಳಗಾಗಿ ಕ್ಷೇತ್ರ ಸಮನ್ವಯಾಧಿಕಾರಿಗಳ ಕಚೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ, ಮೋತಿ ವೀರಪ್ಪ ಕಾಲೇಜ್ ಆವರಣ, ವಿಶ್ವೇಶ್ವರಯ್ಯ ಪಾರ್ಕ್ ಎದುರು, ದಾವಣಗೆರೆ ದಕ್ಷಿಣ ವಲಯ ಮೊ.ಸಂ: 9480695178, 9449910879 ನ್ನು ಸಂಪರ್ಕಿಸಬಹುದೆಂದು ಕ್ಷೇತ್ರ ಸಂಪನ್ಮೂಲ ಕೇಂದ್ರದ ಕ್ಷೇತ್ರ ಸಮನ್ವಯಾಧಿಕಾರಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top