Connect with us

Dvgsuddi Kannada | online news portal | Kannada news online

ದಾವಣಗೆರೆ: ಪಿಯುಸಿ, ಡಿಪ್ಲೊಮಾ, ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ವಾಕ್ ಇನ್ ಇಂಟರ್‌ವ್ಯೂ

images 39

ದಾವಣಗೆರೆ

ದಾವಣಗೆರೆ: ಪಿಯುಸಿ, ಡಿಪ್ಲೊಮಾ, ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ವಾಕ್ ಇನ್ ಇಂಟರ್‌ವ್ಯೂ

ದಾವಣಗೆರೆ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಾದರಿ ವೃತ್ತಿ ಕೇಂದ್ರ ವತಿಯಿಂದ ಅ.25ರಂದು ಬೆಳಗ್ಗೆ10 ಗಂಟೆಗೆ ವಾಕ್ ಇನ್ ಇಂಟರ್‌ ಅನ್ನು ಡಿಸಿ ಆಫೀಸ್ ನ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ -51ರಲ್ಲಿ ಆಯೋಜಿಸಲಾಗಿದೆ.

ವಾಕ್ ಇನ್ ಇಂಟರ್‌ವ್ಯೂನಲ್ಲಿ ಖಾಸಗಿ ಸಂಸ್ಥೆಗಳು ಭಾಗವಹಿಸುತ್ತಿದ್ದು, ಖಾಲಿ ಹುದ್ದೆಗಳಿಗೆ ಪಿಯುಸಿ, ಡಿಪ್ಲೊಮಾ, ಪದವಿ ಮತ್ತು ಸ್ನಾತಕೋತ್ತರ ಪದವಿಯಲ್ಲಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಿವೆ. ಆಸಕ್ತ ಅಭ್ಯರ್ಥಿಗಳು 5 ಬಯೋಡೇಟಾ ಮತ್ತು ಆಧಾರ್‌ ನಂಬರ್‌ನೊಂದಿಗೆ ಭಾಗವಹಿಸಿ ಸದುಪಯೋಗ ಪಡೆದುಕೊಳ್ಳಬಹುದು. ಈ ಕುರಿತು ಹೆಚ್ಚಿನ ಮಾಹಿತಿಗೆ ಮೊಃ 7483808321, 08192-259446 ಸಂಪರ್ಕಿಸಬಹುದು ಎಂದು ಉದ್ಯೋಗಾಧಿಕಾರಿ ರವೀಂದ್ರ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top