ದಾವಣಗೆರೆ: ಕೇಂದ್ರ ಪುರಸ್ಕೃತ ಅಮೃತ್-2.0 ಅಭಿಯಾನದ ಅಮೃತ್ ಮಿತ್ರ ಕಾರ್ಯಕ್ರಮದಡಿ ಹರಿಹರ ನಗರಸಭೆ ವ್ಯಾಪ್ತಿಯಲ್ಲಿ ನಿರ್ವಹಣೆ ಮಾಡಲು ಡೇ-ನಲ್ಮ್ ಅಭಿಯಾನದಡಿ ನೋಂದಾಯಿತ ಮಹಿಳಾ ಸ್ವ-ಸಹಾಯ ಸಂಘಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ದಾವಣಗೆರೆ: ಅಪ್ಪು ಪ್ರಾಥಮಿಕ, ಬಿಸಲೇರಿ ಬಸಮ್ಮ ಭೀಮಪ್ಪ ಪ್ರೌಢಶಾಲಾ ಮಾನ್ಯತೆ ರದ್ದು
ಡೇ-ನಲ್ಮ್ ಯೋಜನೆಯಡಿ ನೋಂದಾಯಿಸಿಕೊಂಡ ಆಸಕ್ತ ಸ್ವ-ಸಹಾಯ ಗುಂಪುಗಳ ಸದಸ್ಯರುಗಳು ತಮ್ಮ ಆಸಕ್ತಿಯನ್ನು ಮುಚ್ಚಿದ ಲಕೋಟೆಯಲ್ಲಿ ನಗರಸಭೆ ಹರಿಹರ ಕಚೇರಿಗೆ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಫೆಬ್ರವರಿ 15 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಕಚೇರಿಯ ಡೇ-ನಲ್ಮ್ ಸಂಪರ್ಕಿಸಲು ಪೌರಾಯುಕ್ತರು ತಿಳಿಸಿದ್ದಾರೆ.