ದಾವಣಗೆರೆ: ವೈದ್ಯಾಧಿಕಾರಿ, ಶುಶ್ರೂಷಕಿ, ಕಿರಿಯ ಆರೋಗ್ಯ ಸಹಾಯಕರು ಹುದ್ದೆಗೆ ಭರ್ತಿಯಾದ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಆಕ್ಷೇಪಣೆಗಳಿದ್ದಲ್ಲಿ, ಕಚೇರಿಗೆ ಸಲ್ಲಿಸಬೇಕೆಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಷಣ್ಮುಖಪ್ಪ ತಿಳಿಸಿದ್ದಾರೆ.
ದಾವಣಗೆರೆ; ನ್ಯಾಮತಿ SBI ಬ್ಯಾಂಕ್ ನ 22 ಕೆಜಿ ಚಿನ್ನ ದರೋಡೆ ಪ್ರಕರಣ; ಐವರು ಆರೋಪಿಗಳ ಬಂಧನ
ರಾಷ್ಟ್ರೀಯ ನಗರ ಆರೋಗ್ಯ ಅಭಿಯಾನದಡಿ, 15 ನೇ ಹಣಕಾಸು ಆಯೋಗ ಮತ್ತು ಪಿಎಂ-ಅಭಿಯಾನ ಕಾರ್ಯಕ್ರಮದಡಿಯಲ್ಲಿ ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಆರ್ಥಿಕ ವರ್ಷದಲ್ಲಿ ಅನುಮೋದನೆಯಾಗಿ ಖಾಲಿ ಇರುವ ಗುತ್ತಿಗೆ ಆಧಾರಿತ ವೈದ್ಯಾಧಿಕಾರಿ, ಶುಶ್ರೂಷಕಿ, ಕಿರಿಯ ಆರೋಗ್ಯ ಸಹಾಯಕರು ಹಾಗೂ ಪ್ರಯೋಗಶಾಲಾ ತಂತ್ರಜ್ಞಾನ ಹುದ್ದೆಗಳಿಗೆ ನೇರ ಸಂದರ್ಶನದಲ್ಲಿ ನಡೆಸಲಾಗಿತ್ತು. ಸ್ವೀಕೃತಿಯಾದ ಅರ್ಜಿಗಳಲ್ಲಿ ಮೀಸಲಾತಿ ಹಾಗೂ ಅಂಕಗಳ ಆಧಾರದ ಮೇಲೆ ಆಯ್ಕೆಯಾದ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯ ಸೂಚನಾ ಫಲಕದಲ್ಲಿ ಮಾರ್ಚ್ 27 ರಂದು ಪ್ರಕಟಿಸಲಾಗಿರುತ್ತದೆ.
ದಾವಣಗೆರೆ: ಜಿಲ್ಲೆಯ ವಿವಿಧ ತಾಲ್ಲೂಕಿನಲ್ಲಿ 245 ಅಂಗನವಾಡಿ ಕಾರ್ಯಕರ್ತೆ , ಸಹಾಯಕಿಯರ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ