Connect with us

Dvgsuddi Kannada | online news portal | Kannada news online

ದಾವಣಗೆರೆ: ಪೋಷಣ್ ಅಭಿಯಾನ; ಸಂಯೋಜಕರ ಹುದ್ದೆಗೆ ಅರ್ಜಿ ಆಹ್ವಾನ

job news 9

ದಾವಣಗೆರೆ

ದಾವಣಗೆರೆ: ಪೋಷಣ್ ಅಭಿಯಾನ; ಸಂಯೋಜಕರ ಹುದ್ದೆಗೆ ಅರ್ಜಿ ಆಹ್ವಾನ

ದಾವಣಗೆರೆ: ರಾಷ್ಟ್ರೀಯ ಪೋಷಣ್ ಅಭಿಯಾನ(ಪೋಷಣ್ 2.0) ಯೋಜನೆಯಡಿ ನೇರ ಗುತ್ತಿಗೆ ಆಧಾರದ ಮೇಲೆ ಹೊನ್ನಾಳಿ ಶಿಶು ಅಭಿವೃದ್ಧಿ ಯೋಜನೆಯಲ್ಲಿ ಖಾಲಿ ಇರುವ ತಾಲ್ಲೂಕು ಸಂಯೋಜಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಮೇ.28 ಕೊನೆಯ ದಿನವಾಗಿರುತ್ತದೆ. ಅರ್ಜಿಯನ್ನು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಎಂ.ಸಿ.ಸಿ.ಬಿ ಬ್ಲಾಕ್ ಕುವೆಂಪು ನಗರ ದಾವಣಗೆರೆ ದೂ.ಸಂ:08192-264056, 9535076231 ಇಲ್ಲಿ ಪಡೆದು, ಅಗತ್ಯ ದಾಖಲೆಗಳೊಂದಿಗೆ ಕಚೇರಿಗೆ ಸಲ್ಲಿಸಬೇಕೆಂದು ಉಪನಿರ್ದೇಶಕ ರಾಜಾನಾಯ್ಕ್ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top