ದಾವಣಗೆರೆ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘದ ವತಿಯಿಂದ ರಾಷ್ಟ್ರೀಯ ಆರೋಗ್ಯ ಅಭಿಯಾನ ಅಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಅಕ್ಟೋಬರ್ 16 ರಂದು ವಿವಿಧ ಹುದ್ದೆಗಳ ನೇರ ಸಂದರ್ಶನ ಆಯೋಜಿಸಲಾಗಿತ್ತು.
ಶ್ರೀರಾಮ-ಲಕ್ಷ್ಮಣ, ರಾವಣ ಆದರ್ಶ ವ್ಯಕ್ತಿಗಳಲ್ಲ; ಅವರೆಲ್ಲಾ ಕ್ರೂರಿಗಳು; ದಾವಣಗೆರೆಯಲ್ಲಿ ಸಾಹಿತಿ ಬಿ.ಟಿ ಲಲತಾ ನಾಯಕ್
ಈ ನೇರ ಸಂದರ್ಶನದಲ್ಲಿ ಆಯ್ಕೆಯಾದ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಗಳನ್ನು ನವಂಬರ್ 21 ರಂದು ಕಚೇರಿಯ ಪ್ರಕಟಣಾ ಫಲಕದಲ್ಲಿ ಪ್ರಕಟಿಸಲಾಗಿದೆ. ಈ ಆಯ್ಕೆ ಪಟ್ಟಿಗೆ ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಅಗತ್ಯ ದಾಖಲೆಗಳೊಂದಿಗೆ ಲಿಖಿತ ರೂಪದಲ್ಲಿ ಪ್ರಕಟಣೆಗೊಂಡ 7 ದಿನಗಳೊಳಗೆ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕೆಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ತಿಳಿಸಿದ್ದಾರೆ.



