Connect with us

Dvgsuddi Kannada | online news portal | Kannada news online

ದಾವಣಗೆರೆ: ಸಮುದಾಯ ಸಂಪನ್ಮೂಲ ಹುದ್ದೆಗೆ ಅರ್ಜಿ ಆಹ್ವಾನ

job

ಪ್ರಮುಖ ಸುದ್ದಿ

ದಾವಣಗೆರೆ: ಸಮುದಾಯ ಸಂಪನ್ಮೂಲ ಹುದ್ದೆಗೆ ಅರ್ಜಿ ಆಹ್ವಾನ

ದಾವಣಗೆರೆ: ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಡಿ ದೀನದಯಾಳ್ ಅಂತ್ಯೋದಯ ಯೋಜನೆ ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ(ಡೇ-ನಲ್ಮ್) ಯೋಜನೆಯಡಿ

ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಹುದ್ದೆಗಳನ್ನು ಸೃಜಿಸಿ ಗೌರವಧನದ ಆಧಾರದ ಮೇಲೆ ತಾತ್ಕಾಲಿಕ ಅವಧಿಗೆ ನೇಮಕಾತಿ ಮಾಡಿಕೊಳ್ಳಲು ಅರ್ಹ ಸ್ವ-ಸಹಾಯ ಸಂಘಗಳ ಸದಸ್ಯರಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಸಮಿತಿಯಿಂದ ಆಯ್ಕೆ ಮಾಡಲಾಗುತ್ತದೆ. ಸಮಿತಿಯ ನಿರ್ಧಾರವೇ ಅಂತಿಮವಾಗಿರುತ್ತದೆ. ಹೊನ್ನಾಳಿ ತಾಲ್ಲೂಕಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಒಟ್ಟು ಎರಡು ಹುದ್ದೆಗೆ ಅರ್ಜಿ ಆಹ್ವಾನಿಸಿದೆ. ದ್ವಿತೀಯ ಪಿ.ಯು.ಸಿ ಉತ್ತೀರ್ಣ ಹಾಗೂ ಹೆಚ್ಚಿನ ವಿದ್ಯಾರ್ಹತೆಗೆ ಆದ್ಯತೆ, ಮಾಸಿಕ ಗೌರವಧನ ರೂ.8000 ಪ್ರಯಾಣ ಭತ್ಯೆ ರೂ.2000 ವರೆಗೆ, ಕಂಪ್ಯೂಟರ್ ಜ್ಣಾನ ಹೊಂದಿರಬೇಕು(ಪ್ರಮಾಣ ಪತ್ರ ಪಡೆದಿರಬೇಕು.) ಪುರಸಭೆ ವ್ಯಾಪ್ತಿಯಲ್ಲಿ ಖಾಯಂ ನಿವಾಸಿಯಾಗಿದ್ದು ಕನಿಷ್ಟ 3 ವರ್ಷ ಸ್ವ-ಸಹಾಯಸಂಘದಲ್ಲಿ ಸದಸ್ಯರಾಗಿರಬೇಕು. ಯಾವುದೇ ಸರ್ಕಾರಿ /ಅರೆಸರ್ಕಾರಿ/ಎನ್.ಜಿ.ಓ ಗಳಲ್ಲಿ ಉದ್ಯೋಸ್ಥರಾಗಿರಬಾರದು. ಉತ್ತಮ ಸಂವಹನ ಕೌಶಲ್ಯದ ಜೊತೆಗೆ ಸಮುದಾಯ ಚಟುವಟಿಕೆ ತರಬೇತಿಗಳಲ್ಲಿ ಪಾಲ್ಗೋಳ್ಳುವ ಇಚ್ಚಾಶಕ್ತಿ ಹೊಂದಿರಬೇಕು. ಕಾರ್ಯನಿಮಿತ್ತ ಅಗತ್ಯವಿದ್ದಲ್ಲಿ ಹೊರ ಸಂಚಾರಕ್ಕೆ ಸಿದ್ದರಿರಬೇಕು. 18 ರಿಂದ 45 ವರ್ಷದೊಳಗಿನ ವಯೋಮಾನದಾವರಾಗಿಬೇಕು. ಕಡ್ಡಾಯವಾಗಿ ಮಹಿಳೆಯರಿಗೆ ಮಾತ್ರ ಅವಕಾಶ ನೀಡಲಾಗುವುದು.

ಆಸಕ್ತ ಆಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಪುರಸಭೆಯ ಕಚೇರಿ ಅವಧಿಯಲ್ಲಿ ಕಚೇರಿಯನ್ನು ಸಂಪರ್ಕಿಸಬಹುದು. ಅರ್ಜಿ ಸಲ್ಲಿಸಲು ಫೆ.02 ಕೊನೆಯ ದಿನವಾಗಿದೆ. .ನಂತರ ಸಲ್ಲಿಸುವ ಅರ್ಜಿಗಳನ್ನು ಸ್ವೀಕರಿಸುವುದಿಲ್ಲವೆಂದು ಹೊನ್ನಾಳಿ ಪುರಸಭೆ ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

  • astrology today astrology today

    ಪ್ರಮುಖ ಸುದ್ದಿ

    ಸೋಮವಾರದ ರಾಶಿ ಭವಿಷ್ಯ 30 ಜೂನ್ 2025

    By

    ಈ ರಾಶಿಯವರಿಗೆ ಉದ್ಯೋಗದಲ್ಲಿ ವರ್ಗಾವಣೆ ಪ್ರಮೋಷನ್ ವೇತನದಲ್ಲಿ ಏರಿಕೆ ಸಂಭವ, ಚಿನ್ನದ ತಟ್ಟೆಯಲ್ಲಿ ಊಟ ಮಾಡುವ ಏಕೈಕ ರಾಶಿ ಎಂದರೆ ಇವರು,...

  • rain22 rain22

    ಪ್ರಮುಖ ಸುದ್ದಿ

    ಮುಂದಿನ ತಿಂಗಳು ವಾಡಿಕೆಗಿಂತ ಅಧಿಕ ಮಳೆ ಮುನ್ಸೂಚನೆ

    By

    ಬೆಂಗಳೂರು: ಈ ಬಾರಿ ಮೇ, ಜೂನ್ ತಿಂಗಳಲ್ಲಿ ಮುಂಗಾರು ಮಳೆ (monsoon rain)  ನಿರೀಕ್ಷೆ ಮೀರಿ ಸುರಿದಿದೆ. ಇನ್ನೂ ಕೆಲ ಜಿಲ್ಲೆಯಲ್ಲಿ...

  • astrology today astrology today

    ಪ್ರಮುಖ ಸುದ್ದಿ

    ಶನಿವಾರದ ರಾಶಿ ಭವಿಷ್ಯ 28 ಜೂನ್ 2025

    By

    ಈ ರಾಶಿಯವರ ಉದ್ಯೋಗ ವ್ಯಾಪಾರ ವಹಿವಾಟಗಳಲ್ಲಿ ಭಾರಿ ನಷ್ಟ, ಈ ರಾಶಿಯವರ ಹಿತ ಶತ್ರುಗಳನ್ನು ನಿಯಂತ್ರಿಸುವುದೇ ಕಷ್ಟ, ಶನಿವಾರದ ರಾಶಿ ಭವಿಷ್ಯ...

  • astrology today astrology today

    ಪ್ರಮುಖ ಸುದ್ದಿ

    ಗುರುವಾರದ ರಾಶಿ ಭವಿಷ್ಯ 26 ಜೂನ್ 2025

    By

    ಈ ರಾಶಿಯವರಿಗೆ ನಂಬಿದವರು ದೂರ ಆಗುತ್ತಾರೆ, ಈ ರಾಶಿಯವರ ಮದುವೆ ವಿಳಂಬ ಎಂಬ ಏಕೆ? ಗುರುವಾರದ ರಾಶಿ ಭವಿಷ್ಯ 26 ಜೂನ್...

  • images 11 images 11

    ಪ್ರಮುಖ ಸುದ್ದಿ

    ಗಜಕೇಸರಿ ಯೋಗ ಮಾಹಿತಿ

    By

    ಸೋಮಶೇಖರ್B.Sc ವಂಶಪಾರಂಪರಿಕ ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರಪ್ರವೀಣರು. Mob.93534 88403 ವ್ಯಕ್ತಿಯ ಜನ್ಮ ಕುಂಡಲಿಯನ್ನು ನೋಡಿ ಯೋಗಗಳನ್ನು ನೋಡಬಹುದು. ಅದರಲ್ಲಿ ಒಂದು...

To Top