Connect with us

Dvgsuddi Kannada | online news portal | Kannada news online

ದಾವಣಗೆರೆ: ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ವಾಕ್-ಇನ್-ಇಂಟರ್ವೂವ್

ದಾವಣಗೆರೆ

ದಾವಣಗೆರೆ: ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ವಾಕ್-ಇನ್-ಇಂಟರ್ವೂವ್

ದಾವಣಗೆರೆ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಿಂದ ಆಗಸ್ಟ್ 19 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಿಂದ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ.

ವಾಕ್-ಇನ್-ಇಂಟವ್ರ್ಯೂವ್‍ನಲ್ಲಿ “INDUSIND BANK” BANGALORE ಭಾಗವಹಿಸುತ್ತಿದ್ದು ಪದವಿ ಹಾಗೂ ಸ್ನಾತಕೋತ್ತರ ಪದವಿ ವ್ಯಾಸಂಗ ಪೂರೈಸಿದ ಅಭ್ಯರ್ಥಿಗಳನ್ನು ತಮ್ಮ ಸಂಸ್ಥೆಯಲ್ಲಿನ ಖಾಲಿ ಹುದ್ದೆಗಳಿಗೆ ನೇರ ನೇಮಕಾತಿ ಮಾಡಿಕೊಳ್ಳಲಿದ್ದಾರೆ.ಆಸಕ್ತ ಅಭ್ಯರ್ಥಿಗಳು ಆ.19 ದಂದು ಬೆಳಗ್ಗೆ 10 ಗಂಟೆಗೆ ಕನಿಷ್ಠ 2 ಬಯೋಡಾಟಾ, ಆಧಾರ್ ಕಾರ್ಡ್ ನೊಂದಿಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-35, ಜಿಲ್ಲಾಡಳಿತ ಭವನ,ದಾವಣಗೆರೆ ಇಲ್ಲಿ ಭಾಗವಹಿಸಿ ವಾಕ್ ಇನ್ ಇಂಟವ್ರ್ಯೂವ್ ನ ಸದುಪಯೋಗ ಪಡೆದುಕೊಳ್ಳಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08192-259446, 6361550016, 7406323294 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top