Connect with us

Dvgsuddi Kannada | online news portal | Kannada news online

ದಾವಣಗೆರೆ: ಜ್ಯೂನಿಯರ್ ಇಂಜಿನಿಯರಿಂಗ್ ಹುದ್ದೆಗೆ ಅರ್ಜಿ ಆಹ್ವಾನ

job

ದಾವಣಗೆರೆ

ದಾವಣಗೆರೆ: ಜ್ಯೂನಿಯರ್ ಇಂಜಿನಿಯರಿಂಗ್ ಹುದ್ದೆಗೆ ಅರ್ಜಿ ಆಹ್ವಾನ

ದಾವಣಗೆರೆ: ಸಿಬ್ಬಂದಿ ನೇಮಕಾತಿ ಆಯೋಗವು ಜ್ಯೂನಿಯರ್ ಇಂಜಿನಿಯರ್ (ಸಿವಿಲ್, ಮೆಕ್ಯಾನಿಕಲ್, ಎಲೆಕ್ಟ್ರಿಕಲ್, ಮತ್ತು ಕ್ವಾಂಟಿಟಿ ಸರ್ವೇಯಿಂಗ್ & ಕಂಟ್ರಾಕ್ಟ್ಸ್) ಹುದ್ದೆಗಳ ನೇಮಕಾತಿಗಾಗಿ ಮುಕ್ತ ಸ್ಪರ್ಧಾತ್ಮಕ ಕಂಪ್ಯೂಟರ್ ಆಧಾರಿತ ಪರೀಕ್ಷೆಯನ್ನು ನಡೆಸುತ್ತಿದೆ. ಪರೀಕ್ಷೆಯು ನವೆಂಬರ್-2022ರಲ್ಲಿ ನಡೆಯಲಿದ್ದು, ಈ ಹುದ್ದೆಗಳಿಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಇಂಜಿನಿಯರಿಂಗ್ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಪಡೆದಿರುವ ಅಭ್ಯರ್ಥಿಗಳು ಅರ್ಹರಾಗಿರುತ್ತಾರೆ.

ಹುದ್ದೆಗಳಿಗೆ ಆಸಕ್ತ ಅಭ್ಯರ್ಥಿಗಳು ಈ ವೆಬೆಸೈಟ್ ಮೂಲಕ www.ssckkr.kar.nic.in & https://ssc.nic.in. ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಲು ಸೆ.02 ಕೊನೆಯ ದಿನಾಂಕ ವಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ – 080-25502520/9483862020 ಅಥವಾ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ದಾವಣಗೆರೆ. ದೂರವಾಣಿ ಸಂಖ್ಯೆ : 08192-259446 ಇಲ್ಲಿಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top