Connect with us

Dvgsuddi Kannada | online news portal | Kannada news online

ದಾವಣಗೆರೆ: ಎಸ್ ಎಸ್ ಎಲ್ ಸಿ, ಪಿಯುಸಿ, ಐಟಿಐ, ಪದವಿ ವಿದ್ಯಾರ್ಥಿಗಳಿಗೆ ಇಂದು ಉದ್ಯೋಗ ಮೇಳ

job

ದಾವಣಗೆರೆ

ದಾವಣಗೆರೆ: ಎಸ್ ಎಸ್ ಎಲ್ ಸಿ, ಪಿಯುಸಿ, ಐಟಿಐ, ಪದವಿ ವಿದ್ಯಾರ್ಥಿಗಳಿಗೆ ಇಂದು ಉದ್ಯೋಗ ಮೇಳ

ದಾವಣಗೆರೆ: ದಾವಣಗೆರೆ ವೃತ್ತಿ ಮಾರ್ಗದರ್ಶನ ಕೇಂದ್ರ, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಿಂದ ನವಂಬರ್ 5 ರಂದು ಬೆಳಗ್ಗೆ 10 ಗಂಟೆಗೆ, ಜಿಲ್ಲಾಡಳಿತ ಭವನದಲ್ಲಿನ ಕೊಠಡಿ ಸಂಖ್ಯೆ-51ರ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ.

ಈ ಉದ್ಯೋಗ ಮೇಳದಲ್ಲಿ ಖಾಸಗಿ ಕಂಪನಿಗಳು ಭಾಗವಹಿಸುತ್ತಿದ್ದು, ಎಸ್.ಎಸ್.ಎಲ್.ಸಿ, ಪಿಯುಸಿ, ಐ.ಟಿ.ಐ, ಡಿಪ್ಲೊಮಾ, ಬಿ.ಎ, ಬಿ.ಕಾಂ, ಬಿ.ಎಸ್ಸಿ, ಬಿ.ಬಿ.ಎ/ಬಿ.ಬಿ.ಎಂ, ಬಿ.ಸಿ.ಎ ಪದವಿ ಹೊಂದಿದ ಅಗತ್ಯ ದಾಖಲೆಗಳೊಂದಿಗೆ ನೇರವಾಗಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ 08192-259446, 6361550016, ಸಂಪರ್ಕಿಸಬಹುದೆಂದು ಜಿಲ್ಲಾ ಉದ್ಯೋಗಾಧಿಕಾರಿ ಗಿರೀಶ್ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top