Connect with us

Dvgsuddi Kannada | online news portal | Kannada news online

ದಾವಣಗೆರೆ: ನಾಳೆ ಪಿಯುಸಿ, ಐಟಿಐ, ಡಿಪ್ಲೊಮಾ, ಬಿ.ಇ, ಪದದವಿ ವಿದ್ಯಾರ್ಥಿಗಳಿಗೆ ವಾಕ್-ಇನ್-ಇಂಟರ್ವ್ಯೂವ್‌

walk in interview

ದಾವಣಗೆರೆ

ದಾವಣಗೆರೆ: ನಾಳೆ ಪಿಯುಸಿ, ಐಟಿಐ, ಡಿಪ್ಲೊಮಾ, ಬಿ.ಇ, ಪದದವಿ ವಿದ್ಯಾರ್ಥಿಗಳಿಗೆ ವಾಕ್-ಇನ್-ಇಂಟರ್ವ್ಯೂವ್‌

ದಾವಣಗೆರೆ: ದಾವಣಗೆರೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಡಿ.27ರಂದು ಬೆ.10 ಗಂಟೆಗೆ ಜಿಲ್ಲಾಡಳಿತ ಭವನದಲ್ಲಿರುವ ಉದ್ಯೋಗ ವಿನಿಮಯ ಕೇಂದ್ರದಲ್ಲಿ ವಾಕ್-ಇನ್-ಇಂಟರ್ವ್ಯೂವ್‌ ಏರ್ಪಡಿಸಲಾಗಿದೆ.

ಅಭ್ಯರ್ಥಿಗಳು ಕನಿಷ್ಠ 2 ಬಯೋಡಾಟಾ, ಆಧಾರ್ ಕಾರ್ಡ್ ನೊಂದಿಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-15, ಜಿಲ್ಲಾಡಳಿತಲ್ಲಿ ಭಾಗವಹಿಸಿ ವಾಕ್ ಇನ್ ಇಂಟರ್ವ್ಯೂವ್ ನ ಸದುಪಯೋಗ ಪಡೆದುಕೊಳ್ಳಬಹುದು.
ಈ ವಾಕ್-ಇನ್-ಇಂಟರ್ವ್ಯೂವ್ ನಲ್ಲಿ ಖಾಸಗಿ ಕಂಪನಿ ಭಾಗವಹಿಸುತ್ತಿದ್ದು, ಪಿಯುಸಿ, ಐಟಿಐ, ಡಿಪ್ಲಮೋ, ಬಿ.ಇ, ಹಾಗೂ ಯಾವುದೇ ಪದವಿ ಮತ್ತು ಸ್ನಾತಕೋತ್ತರ ಪದವಿ ವ್ಯಾಸಂಗ ಪೂರೈಸಿದ ಅಭ್ಯರ್ಥಿಗಳನ್ನು ತಮ್ಮ ಸಂಸ್ಥೆಯಲ್ಲಿನ ಖಾಲಿ ಹುದ್ದೆಗಳಿಗೆ ನೇರ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಹೆಚ್ಚಿನ ಮಾಹಿತಿಗೆ 08192 259446,6361550016೦ ಸಂಪರ್ಕಿಸಬಹುದೆಂದು ಜಿಲ್ಲಾ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top