Connect with us

Dvgsuddi Kannada | online news portal | Kannada news online

ದಾವಣಗೆರೆ: ಉದ್ಯೋಗ ವಿನಿಮಯ ಕೇಂದ್ರದಲ್ಲಿಂದು ನೇರ ಸಂದರ್ಶನ

ದಾವಣಗೆರೆ

ದಾವಣಗೆರೆ: ಉದ್ಯೋಗ ವಿನಿಮಯ ಕೇಂದ್ರದಲ್ಲಿಂದು ನೇರ ಸಂದರ್ಶನ

ದಾವಣಗೆರೆ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಫೆ.24ರಂದು ಬೆ.10 ಗಂಟೆಗೆ ಜಿಲ್ಲಾಡಳಿತ ಭವನದಲ್ಲಿರುವ ಉದ್ಯೋಗ ವಿನಿಮಯ ಕೇಂದ್ರದಲ್ಲಿ ನೇರ ಸಂದರ್ಶನ ಏರ್ಪಡಿಸಲಾಗಿದೆ. ಈ ಸಂದರ್ಶನದಲ್ಲಿ ಹಲವು ಖಾಸಗಿ ಕಂಪನಿಗಳು ಭಾಗವಹಿಸುತ್ತಿದ್ದು,ಪಿಯುಸಿ, ಐಟಿಐ ಹಾಗೂ ಪದವಿ ವ್ಯಾಸಂಗ ಪೂರೈಸಿದ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಅರ್ಹ ಅಭ್ಯರ್ಥಿಗಳು ಬಯೋಡಾಟಾ, ಆಧಾರ್ ಕಾಡ್ ನೊಂದಿಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ,ಕೊಠಡಿ ಸಂಖ್ಯೆ -51, ಜಿಲ್ಲಾಡಳಿತ ಭವನ, ದಾವಣಗೆರೆ ಈ ನೇರ ಸಂದರ್ಶನದಲ್ಲಿ ಭಾಗವಹಿಸಲು ಜಿಲ್ಲಾ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top