Connect with us

Dvgsuddi Kannada | online news portal | Kannada news online

1,600 ಕಿರಿಯ ಗುಮಾಸ್ತ, ಕಿರಿಯ ಸಹಾಯಕ ಕಾರ್ಯದರ್ಶಿ, ದತ್ತಾಂಶ ನಮೂದಕ ಕಾರ್ಯನಿರ್ವಾಹಕ ಹುದ್ದೆಗೆ ಅರ್ಜಿ ಆಹ್ವಾನ

ದಾವಣಗೆರೆ

1,600 ಕಿರಿಯ ಗುಮಾಸ್ತ, ಕಿರಿಯ ಸಹಾಯಕ ಕಾರ್ಯದರ್ಶಿ, ದತ್ತಾಂಶ ನಮೂದಕ ಕಾರ್ಯನಿರ್ವಾಹಕ ಹುದ್ದೆಗೆ ಅರ್ಜಿ ಆಹ್ವಾನ

ದಾವಣಗೆರೆ: ಕೇಂದ್ರ ಸರ್ಕಾರದ ವಿವಿಧ ಇಲಾಖೆಯಲ್ಲಿ ಖಾಲಿ ಇರುವ 1600 ಕ್ಕೂ ಅಧಿಕ ಕಿರಿಯ ಗುಮಾಸ್ತ, ಕಿರಿಯ ಸಹಾಯಕ ಕಾರ್ಯದರ್ಶಿ ಮತ್ತು ದತ್ತಾಂಶ ನಮೂದಕ ಕಾರ್ಯನಿರ್ವಾಹಕ ಹುದ್ದೆಗಳ ಭರ್ತಿಗಾಗಿ ಸಿಬ್ಬಂದಿ ನೇಮಕಾತಿ ಆಯೋಗದ ವತಿಯಿಂದ ಕಂಬೈನ್ಸ್ ಹೈಯರ್ ಸೆಕೆಂಡರಿ (10+2) ಲೆವೆಲ್ ಪರೀಕ್ಷೆಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಯು ಕಂಪ್ಯೂಟರ್ ಆಧಾರಿತವಾಗಿರುತ್ತದೆ. ಆಸಕ್ತ ಅಭ್ಯರ್ಥಿಗಳು ವೆಬ್ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಜೂನ್ 8 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ 080-25502520, 9483862020 ಗೆ ಅಥವಾ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ದೂ ಸಂ: 08192-259446, 7406323294 ಸಂಪರ್ಕಿಸಲು
ಕೋರಲಾಗಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top