ದಾವಣಗೆರೆ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಾದರಿ ವೃತ್ತಿ ಕೇಂದ್ರ’ ದಾವಣಗೆರೆ ಇವರ ವತಿಯಿಂದ ಮೇ 31 ರಂದು ಬೆಳಗ್ಗೆ 10 ಗಂಟೆಗೆ ನೇರ ಸಂದರ್ಶನ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಆಯೋಜಿಸಲಾಗಿದೆ. ನೇರ ಸಂದರ್ಶನದಲ್ಲಿ ದೇಶಪಾಂಡೆ ಫೌಂಡೇಶನ್, ಅನ್‌ಮೋಲ್ ಪಬ್ಲಿಕ್ ಸ್ಕೂಲ್ ಹಾಗೂ ಇತರೆ ದಾವಣಗೆರೆಯ ಖಾಸಗಿ ಕಂಪನಿಗಳು ಭಾಗವಹಿಸುತ್ತಿದ್ದು, ಬಿ.ಎ, ಬಿ.ಕಾಂ, ಬಿ.ಎಸ್ಸಿ.ಬಿ.ಬಿ.ಎ/ಬಿ.ಬಿ.ಎಂ,ಬಿ.ಸಿ.ಎ, ಎಂ.ಎ, ಬಿಇಡಿ, ಎಂಎಸ್ಸಿ ಬಿಇಡಿ, ಎಂ.ಕಾಂ, ಎಂಬಿಎ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಹೊಂದಿದ 18-30 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಮೊ.ಸಂ: 6361550016ಸಂಪರ್ಕಿಸಲು ಜಿಲ್ಲಾ ಉದ್ಯೋಗಾಧಿಕಾರಿ ರವೀಂದ್ರ ತಿಳಿಸಿದ್ದಾರೆ.
ದಾವಣಗೆರೆ; ನಾಳೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಉದ್ಯೋಗ ಆಕಾಂಕ್ಷಿಗಳಿಗೆ ನೇರ ಸಂದರ್ಶನ
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



