ದಾವಣಗೆರೆ: ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ ವತಿಯಿಂದ ಬೆಂಗಳೂರು ನಗರದ ಪ್ರತಿಷ್ಠಿತ ಹೋಟೆಲ್ ಗಳಲ್ಲಿ ವಿವಿಧ ಉದ್ಯೋಗಕ್ಕಾಗಿ ಕನಿಷ್ಠ ಎಸ್.ಎಸ್.ಎಲ್.ಸಿ ವಿದ್ಯಾಭ್ಯಾಸ ಹೊಂದಿದ ಯುವಕ, ಯುವತಿಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಮೇಲ್ವಿಚಾರಕ, ವೇಟರ್, ಮನೆಗೆಲಸ ಮತ್ತು ಅಡುಗೆ ಸಹಾಯಕ ಹುದ್ದೆಗಳಿದ್ದು, ಊಟ ವಸತಿಯೊಂದಿಗೆ ಪಿಎಫ್ ಮತ್ತು ಇಎಸ್‍ಐ ಒಳಗೊಂಡು ತಿಂಗಳಿಗೆ 13.000 ದಿಂದ 15.000 ವೇತನ ನೀಡಲಾಗುತ್ತದೆ. ಜೂನ್ 4 ರೊಳಗಾಗಿ ನೊಂದಣಿ ಮಾಡಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಯನ್ನು ಸಂಪರ್ಕಿಸಲು ಕೋರಲಾಗಿದೆ.
ದಾವಣಗೆರೆ: ಸ್ಟಾರ್ ಹೋಟೆಲ್‍ಗಳಲ್ಲಿ ಮೇಲ್ವಿಚಾರಕ, ವೇಟರ್, ಅಡುಗೆ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment