Connect with us

Dvgsuddi Kannada | online news portal | Kannada news online

ದಾವಣಗೆರೆ: ಜೂನ್ 17 ರಂದು ಜೆಎಸ್‍ಡಬ್ಲ್ಯೂ ಸ್ಟೀಲ್ ಸೇರಿ ವಿವಿಧ ಕಂಪನಿಗಳಿಗೆ ಸಂದರ್ಶನ

ದಾವಣಗೆರೆ

ದಾವಣಗೆರೆ: ಜೂನ್ 17 ರಂದು ಜೆಎಸ್‍ಡಬ್ಲ್ಯೂ ಸ್ಟೀಲ್ ಸೇರಿ ವಿವಿಧ ಕಂಪನಿಗಳಿಗೆ ಸಂದರ್ಶನ

ದಾವಣಗೆರೆ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಾದರಿ ವೃತ್ತಿ ಕೇಂದ್ರದ ವತಿಯಿಂದ ಜೂನ್ 17 ರಂದು ಬೆಳಗ್ಗೆ 10 ಗಂಟೆಗೆ ನೇರ ಆಯ್ಕೆ ಸಂದರ್ಶನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ವಾಕ್-ಇನ್-ಇಂಟರ್ವ್ಯೂವ್ ನಲ್ಲಿ ಜೆಎಸ್‍ಡಬ್ಲ್ಯೂ ಸ್ಟೀಲ್ ಹಾಗೂ ಇತರೆ ಖಾಸಗಿ ಕಂಪನಿಗಳು ಭಾಗವಹಿಸುತ್ತಿದ್ದು, ಎಸ್.ಎಸ್.ಎಲ್.ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

ಆಸಕ್ತ ಅಭ್ಯರ್ಥಿಗಳು ಕನಿಷ್ಠ 5 ಸೆಟ್ ಬಯೋಡಾಟಾ ಮತ್ತು ಆಧಾರ್ ಕಾರ್ಡ್ ನೊಂದಿಗೆ ಜಿಲ್ಲಾಡಳಿತ ಭವನದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51, ಇಲ್ಲಿ ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂ. ಸಂ : 08192-259446, 63615 50016 ಸಂಪರ್ಕಿಸಲು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top