Connect with us

Dvgsuddi Kannada | online news portal | Kannada news online

ದಾವಣಗೆರೆ: ನಾಳೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಉದ್ಯೋಗ ಆಕಾಂಕ್ಷಿಗಳಿಗೆ ಸಂದರ್ಶನ

job

ದಾವಣಗೆರೆ

ದಾವಣಗೆರೆ: ನಾಳೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಉದ್ಯೋಗ ಆಕಾಂಕ್ಷಿಗಳಿಗೆ ಸಂದರ್ಶನ

ದಾವಣಗೆರೆ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಾದರಿ ವೃತ್ತಿ ಕೇಂದ್ರದ ವತಿಯಿಂದ ಆಗಸ್ಟ್ 23 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ (ಕೊಠಡಿ.ಸಂ.51)ದಲ್ಲಿ ವಾಕ್-ಇನ್-ಇಂಟರ್‍ ವ್ಯೂ (ಅಪ್ರೆಂಟಿಷಿಪ್)ಅನ್ನು ಆಯೋಜಿಸಲಾಗಿದೆ.

ವಾಕ್-ಇನ್-ಇಂಟರ್‍ವೀವ್‍ನಲ್ಲಿ ಶಾ ಇನ್‍ಫ್ರಾಟವರ್ಸ್ ಪ್ರೈವೇಟ್ ಲಿ,  ಭಾಗವಹಿಸುತ್ತಿದ್ದು, ಅಪ್ರೆಂಟಿಷಿಪ್ ತರಬೇತಿಗೆ ಐ.ಟಿ.ಐ.(ಫಿಟ್ಟರ್, ವೆಲ್ಡರ್, ಎಲೆಕ್ಟ್ರೀಷಿಯನ್, ಸಿಎನ್‍ಸಿ ಆಪರೇಟರ್) ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುವುದು. ಆಸಕ್ತ ಅಭ್ಯರ್ಥಿಗಳು ನಿಗಧಿತ ಸ್ಥಳ ಮತ್ತು ಸಮಯಕ್ಕೆ ಕನಿಷ್ಠ 2 ಸೆಟ್ ಬಯೋಡಾಟಾ ಮತ್ತು ಆಧಾರ್ ಕಾರ್ಡ್‍ನೊಂದಿಗೆ ಹಾಜರಾಗಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ. 6361550016, 08192-259446 ಸಂಪರ್ಕಿಸಲು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಉದ್ಯೋಗಾಧಿಕಾರಿ ರವೀಂದ್ರ. ಡಿ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top