Connect with us

Dvgsuddi Kannada | online news portal | Kannada news online

SBI ಬ್ಯಾಂಕ್ ನಿಂದ ಸೆಕ್ಯೂರಿಟಿ  ಹುದ್ದೆಗಳಿಗೆ  ಮಾಜಿ ಸೈನಿಕರಿಂದ ಅರ್ಜಿ ಆಹ್ವಾನ

ದಾವಣಗೆರೆ

SBI ಬ್ಯಾಂಕ್ ನಿಂದ ಸೆಕ್ಯೂರಿಟಿ  ಹುದ್ದೆಗಳಿಗೆ  ಮಾಜಿ ಸೈನಿಕರಿಂದ ಅರ್ಜಿ ಆಹ್ವಾನ

ದಾವಣಗೆರೆ: ಭಾರತೀಯ ಸ್ಟೇಟ್ ಬ್ಯಾಂಕ್ ಬೆಂಗಳೂರು ಇವರ ವತಿಯಿಂದ ಸೆಕ್ಯೂರಿಟಿ ಹುದ್ದೆಗಳಿಗೆ ಮಾಜಿ ಸೈನಿಕರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತ ಅರ್ಹರು ತಮ್ಮ ವಿವರವನ್ನು ನಿಗದಿತ ಅನುಬಂಧದಲ್ಲಿ ಭರ್ತಿ ಮಾಡಿ, ಅರ್ಜಿ ಸಲ್ಲಿಸಲು ಅ.21 ಕೊನೆಯ ದಿನವಾಗಿರುತ್ತದೆ. ಆಸಕ್ತರು ಮಾಹಿತಿಯನ್ನು ಭರ್ತಿ ಮಾಡಿ ಉಪನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಶಿವಮೊಗ್ಗ ಇಲ್ಲಿಗೆ ಸಲ್ಲಿಸಬಹುದು ಹಾಗೂ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08182-220925 ಗೆ ಸಂಪರ್ಕಿಸಬಹುದು ಎಂದು ಶಿವಮೊಗ್ಗದ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top