Connect with us

Dvgsuddi Kannada | online news portal | Kannada news online

ದಾವಣಗೆರೆ: ತಾಲ್ಲೂಕ್ ವಾರು ಫಿಜಿಯೋಥೆರಪಿಸ್ಟ್ ನೇಮಕಾತಿಗೆ ಅರ್ಜಿ ಆಹ್ವಾನ

images 41

ದಾವಣಗೆರೆ

ದಾವಣಗೆರೆ: ತಾಲ್ಲೂಕ್ ವಾರು ಫಿಜಿಯೋಥೆರಪಿಸ್ಟ್ ನೇಮಕಾತಿಗೆ ಅರ್ಜಿ ಆಹ್ವಾನ

ದಾವಣಗೆರೆ: ಜಿಲ್ಲೆಯ ತಾಲ್ಲೂಕ್ ವಾರು 2023-24ನೇ ಸಾಲಿಗೆ ಫಿಜಿಯೋಥೆರಪಿಸ್ಟ್ ಸೇವೆಯನ್ನು ಪಾವತಿ ಆಧಾರದ ಮೇಲೆ ತಾತ್ಕಾಲಿಕ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ ವಿಶೇಷ ಅಗತ್ಯವುಳ್ಳ ಮಕ್ಕಳ ಸಮನ್ವಯ ಶಿಕ್ಷಣ ಮಧ್ಯವರ್ತನ ಕಾರ್ಯಚಟುವಟಿಕೆಗಳ ಕಾರ್ಯ ಅನುಷ್ಠಾನಕ್ಕಾಗಿ ತೀವ್ರ ನ್ಯೂನತೆ ಹೊಂದಿರುವ ವಿಶೇಷ ಚೇತನ ಮಕ್ಕಳಲ್ಲಿ ಗುರುತಿಸಲ್ಪಟ್ಟಿರುವ ದೈಹಿಕ ನ್ಯೂನತೆ ಮತ್ತು ಬಹುನ್ಯೂನತೆ ಹೊಂದಿರುವ ಮಕ್ಕಳಿಗೆ ಫಿಜಿಯೋಥೆರಪಿ ಮೂಲಕ ನ್ಯೂನತೆಯ ಪ್ರಮಾಣವನ್ನು ತಗ್ಗಿಸುವ ದೃಷ್ಠಿಯಿಂದ ಜಿಲ್ಲೆಯ 6 ತಾಲ್ಲೂಕುಗಳಲ್ಲಿ ಅಗತ್ಯತೆ ಇರುವ ಮಕ್ಕಳಿಗೆ ಫಿಜಿಯೋಥೆರಪಿ ಸೇವೆ ಒದಗಿಸಲು ಡಿ.ಪಿ.ಟಿ ಅಥವಾ ಬಿ.ಪಿ.ಟಿ ವಿದ್ಯಾರ್ಹತೆ ಹೊಂದಿರಬೇಕು.

ಅರ್ಜಿ ಸಲ್ಲಿಸಲು ಆಗಸ್ಟ್ 29 ಕೊನೆಯ ದಿನವಾಗಿರುತ್ತದೆ. ಅರ್ಜಿಯನ್ನು ಉಪನಿರ್ದೇಶಕರು (ಆಡಳಿತ), ಶಾಲಾ ಶಿಕ್ಷಣ ಇಲಾಖೆ, ಸಮಗ್ರ ಶಿಕ್ಷಣ ಕರ್ನಾಟಕ, ಕೆ.ಇ.ಬಿ ಸರ್ಕಲ್, ದಾವಣಗೆರೆ ಇಲ್ಲಿ ಪಡೆದು ಅಗತ್ಯ ದಾಖಲೆಗಳೊಂದಿಗೆ ಕಚೇರಿಗೆ ಹಿಂದಿರುಗಿಸಬೇಕು ಎಂದು ಡಿಡಿಪಿಐ ಜಿ.ಕೊಟ್ರೇಶ್ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top