Connect with us

Dvgsuddi Kannada | online news portal | Kannada news online

ದಾವಣಗೆರೆ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಶಿಕ್ಷಣ ಸಹಾಯಕ ಎರಡು ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

images 41

ದಾವಣಗೆರೆ

ದಾವಣಗೆರೆ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಶಿಕ್ಷಣ ಸಹಾಯಕ ಎರಡು ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

ದಾವಣಗೆರೆ: ದಾವಣಗೆರೆ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ನೇರಗುತ್ತಿಗೆ ಆಧಾರದ ಮೇಲೆ ಒಂದು ವರ್ಷದ ಅವಧಿಗೆ ಸಿಬ್ಬಂದಿಯನ್ನು ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.ಆನಗೋಡು ಸಮೀಪ ಹುಳುಪಿನಕಟ್ಟೆ ವ್ಯಾಪ್ತಿಯಲ್ಲಿ ಸ್ಥಾಪಿಸಲಾಗಿರುವ ಈ ವಿಜ್ಞಾನ ಕೇಂದ್ರದಲ್ಲಿ ಶಿಕ್ಷಣ ಸಹಾಯಕರ ಎರಡು ಹುದ್ದೆಗೆ ಅರ್ಹತಾ ಪರೀಕ್ಷೆ ಹಾಗೂ ಸಂದರ್ಶನದ ಮುಖಾಂತರ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಅಭ್ಯರ್ಥಿಗಳು ಅರ್ಜಿಯನ್ನು ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ, ಹುಳುಪಿನಕಟ್ಟೆ, ಆನಗೋಡು, ಇಲ್ಲಿ ಪಡೆದು ದೃಢೀಕೃತ ದಾಖಲೆಗಳೊಂದಿಗೆ ಅಕ್ಟೋಬರ್ 25 ರೊಳಗೆ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ:9742313992, 9481867596 ಸಂಪರ್ಕಿಸಲು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಹಾಗೂ ಉಪಪ್ರಾದೇಶಿಕ ವಿಜ್ಞಾನ ಕೇಂದ್ರದ ಸದಸ್ಯ ಕಾರ್ಯದರ್ಶಿ ಜಿ.ಕೊಟ್ರೇಶ್ ತಿಳಿಸಿದ್ದಾರೆ.

ಇಂದಿನಿಂದಲೇ ಭದ್ರಾ ಜಲಾಶಯದಿಂದ ಬಲದಂಡೆ ನಾಲೆಗೆ ನೀರು: ಎರಡು ಹಂತದಲ್ಲಿ 43 ದಿನ ಹರಿಯಲಿರುವ ನೀರು- ಭತ್ತ ಬೆಳೆಗಾರರಲ್ಲಿ ಸಂತಸ

ದಾವಣಗೆರೆ: ಉಚಿತ ಲ್ಯಾಪ್‍ ಟಾಪ್ ಪಡೆಯಲು ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top