ದಾವಣಗೆರೆ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಶಿಕ್ಷಣ ಸಹಾಯಕ ಎರಡು ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

ದಾವಣಗೆರೆ: ದಾವಣಗೆರೆ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ನೇರಗುತ್ತಿಗೆ ಆಧಾರದ ಮೇಲೆ ಒಂದು ವರ್ಷದ ಅವಧಿಗೆ ಸಿಬ್ಬಂದಿಯನ್ನು ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.ಆನಗೋಡು ಸಮೀಪ ಹುಳುಪಿನಕಟ್ಟೆ ವ್ಯಾಪ್ತಿಯಲ್ಲಿ ಸ್ಥಾಪಿಸಲಾಗಿರುವ ಈ ವಿಜ್ಞಾನ ಕೇಂದ್ರದಲ್ಲಿ ಶಿಕ್ಷಣ ಸಹಾಯಕರ ಎರಡು ಹುದ್ದೆಗೆ ಅರ್ಹತಾ ಪರೀಕ್ಷೆ ಹಾಗೂ ಸಂದರ್ಶನದ ಮುಖಾಂತರ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಅಭ್ಯರ್ಥಿಗಳು ಅರ್ಜಿಯನ್ನು ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ, ಹುಳುಪಿನಕಟ್ಟೆ, ಆನಗೋಡು, ಇಲ್ಲಿ ಪಡೆದು ದೃಢೀಕೃತ ದಾಖಲೆಗಳೊಂದಿಗೆ ಅಕ್ಟೋಬರ್ 25 ರೊಳಗೆ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ:9742313992, … Continue reading ದಾವಣಗೆರೆ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಶಿಕ್ಷಣ ಸಹಾಯಕ ಎರಡು ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ