ವಾರ್ತಾ ಇಲಾಖೆಯಿಂದ ಪತ್ರಿಕೋದ್ಯಮ ಅಪ್ರೆಂಟಿಸ್ ತರಬೇತಿ; ಪ್ರತಿ ತಿಂಗಳು 15‌ ಸಾವಿರ ಶಿಷ್ಯ ವೇತನ

ದಾವಣಗೆರೆ: ದಾವಣಗೆರೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಚೇರಿಯಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ಮಾಧ್ಯಮ ಕ್ಷೇತ್ರದಲ್ಲಿ ಮತ್ತು ಮಾಧ್ಯಮ ಚಟುವಟಿಕೆಗಳ ಕಾರ್ಯನಿರ್ವಹಣೆ ಕುರಿತು 12 ತಿಂಗಳ ಅವಧಿಯ ಅಪ್ರೆಂಟಿಸ್ (Apprentice) ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಡಿಸೆಂಬರ್ 26 ಕೊನೆಯ ದಿನವಾಗಿದೆ.Contents12 ತಿಂಗಳ ಅಪ್ರೆಂಟಿಸ್ ತರಬೇತಿಪ್ರತಿ ತಿಂಗಳು 15 ಸಾವಿರದಂತೆ 12 ತಿಂಗಳು ವೇತನತರಬೇತಿಯ ಅವಧಿಯಲ್ಲಿ ಬೇರೆ ಉದ್ಯೋಗ ಮಾಡುವಂತಿಲ್ಲ ದಾವಣಗೆರೆ: 10 ದಿನದ ಬಳಿಕ ಅಡಿಕೆ ದರ ದಿಢೀರ್ ಏರಿಕೆ … Continue reading ವಾರ್ತಾ ಇಲಾಖೆಯಿಂದ ಪತ್ರಿಕೋದ್ಯಮ ಅಪ್ರೆಂಟಿಸ್ ತರಬೇತಿ; ಪ್ರತಿ ತಿಂಗಳು 15‌ ಸಾವಿರ ಶಿಷ್ಯ ವೇತನ