ಕಾಂಗ್ರೆಸ್ ಶಾಸಕರ‌ ಖರೀದಿಗೆ ಬಿಜೆಪಿ ಟೀಂ ಸಕ್ರಿಯ; ಶಾಸಕರಿಗೆ 50 ಕೋಟಿ ಆಫರ್‌- ಶಾಸಕ ರವಿಕುಮಾರ್ ಗಣಿಗ ದಾವಣಗೆರೆಯಲ್ಲಿ ಸ್ಫೋಟಕ ಹೇಳಿಕೆ

ದಾವಣಗೆರೆ: ಈ ಹಿಂದೆ ಕಾಂಗ್ರೆಸ್- ಜೆಡಿಎಸ್ ಸರ್ಕಾರ ಬೀಳಿಸಿದ ಬಿಜೆಪಿ ಒಂದು ಟೀಂ, ಈಗ ಕಾಂಗ್ರೆಸ್ ಶಾಸಕರ ಖರೀದಿಗೆ ಸಕ್ರಿಯವಾಗಿದ್ದು,  ಶಾಸಕರಿಗೆ 50 ಕೋಟಿ ಆಫರ್ ನೀಡುತ್ತಿದ್ದಾರೆ. ನಮ್ಮ ಬಳಿ ಎಲ್ಲಾ ದಾಖಲೆಗಳಿವೆ. ಅತೀ ಶೀಘ್ರದಲ್ಲಿಯೇ ಎಲ್ಲಾ ಮಾಹಿತಿ ಬಹಿರಂಗಪಡಿಸಲಾಗುವುದು ಎಂದು ಮಂಡ್ಯ ಶಾಸಕ ರವಿಕುಮಾರ್ ಗಣಿಗ  ದಾವಣಗೆಯಲ್ಲಿ ಸ್ಟೋಟಕ ಹೇಳಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಲ್ಕು ದಿಕ್ಕಿನಲ್ಲೂ ಆಪರೇಷನ್ ಕಮಲ ನಡೆಯುತ್ತಿದೆ. 50 ಶಾಸಕರ ಸಂಪರ್ಕ ಮಾಡಿದ್ದಾರೆ. ಈ ಹಿಂದೆ ನಮ್ಮ ಸರ್ಕಾರ ಕೆಡವಿದ … Continue reading ಕಾಂಗ್ರೆಸ್ ಶಾಸಕರ‌ ಖರೀದಿಗೆ ಬಿಜೆಪಿ ಟೀಂ ಸಕ್ರಿಯ; ಶಾಸಕರಿಗೆ 50 ಕೋಟಿ ಆಫರ್‌- ಶಾಸಕ ರವಿಕುಮಾರ್ ಗಣಿಗ ದಾವಣಗೆರೆಯಲ್ಲಿ ಸ್ಫೋಟಕ ಹೇಳಿಕೆ