ದಾವಣಗೆರೆ: ದಾವಣಗೆರೆ ಜಿಲ್ಲೆಯಲ್ಲಿ ಖಾಲಿ ಇದ್ದ 40 ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಸೆಪ್ಟೆಂಬರ್ 12ರಂದು ಜಿಲ್ಲಾ ಕಚೇರಿ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ.
ಆಭ್ಯರ್ಥಿಗಳು ಕಚೇರಿ ವೇಳೆಯಲ್ಲಿ ಬಂದು ಪರಿಶೀಲಿಸಬಹುದಾಗಿದೆ. ಅಥವಾ www.davangerepolice.karnataka.gov.in ವೆಬ್ಸೈಟ್ ಮೂಲಕ ವೀಕ್ಷಿಸಬಹುದಾಗಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಉಮಾಪ್ರಶಾಂತ್ ತಿಳಿಸಿದ್ದಾರೆ.



