Connect with us

Dvgsuddi Kannada | online news portal | Kannada news online

ದಾವಣಗೆರೆ: ಕೆಎಸ್ ಆರ್ ಟಿಸಿ ಬಸ್ ಬೈಕ್ ಡಿಕ್ಕಿ; ಬೈಕ್ ಸವಾರ ಸಾವು

ಚನ್ನಗಿರಿ

ದಾವಣಗೆರೆ: ಕೆಎಸ್ ಆರ್ ಟಿಸಿ ಬಸ್ ಬೈಕ್ ಡಿಕ್ಕಿ; ಬೈಕ್ ಸವಾರ ಸಾವು

ಚನ್ನಗಿರಿ: ಸರ್ಕಾರಿ ಬಸ್ ಗೆ ಬೈಕ್ ಸವಾರ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ತಾಲೂಕಿನ ಸುಣಿಗೆರೆ ಸಮೀಪದ ರಾಷ್ಟ್ರೀಯ ಹೆದ್ದಾರಿ-13 ರಲ್ಲಿ ನಡೆದಿದೆ.

ಆಗರದಹಳ್ಳಿ ಕ್ಯಾಂಪ್ ನಿವಾಸಿ ಕುಬೇರ (35) ಮೃತಪಟ್ಟ ವ್ಯಕ್ತಿಯಾಗಿದ್ದಾನೆ. ಚನ್ನಗಿರಿಯಿಂದ ಸ್ವಗ್ರಾಮ ಆಗರದಹಳ್ಳಿಗೆ ಹೋಗುವ ಮಾರ್ಗದಲ್ಲಿ ಶಿವಮೊಗ್ಗ ಮಾರ್ಗದಿಂದ ಬರುತ್ತಿದ್ದ ಸರ್ಕಾರಿ ಬಸ್ ಗೆ ಬೈಕ್ ಅತಿವೇಗದಲ್ಲಿ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲಿಯೇ ಬೈಕ್ ಸವಾರ ಸಾವನ್ನಪಿದ್ದಾನೆ. ಬೈಕ್ ಸವಾರನ ವೇಗದ ಚಾಲನೆಯಿಂದಲೇ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಈ ಕುರಿತು ಚನ್ನಗಿರಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಚನ್ನಗಿರಿ

Advertisement

ದಾವಣಗೆರೆ

Advertisement
To Top