Connect with us

Dvgsuddi Kannada | online news portal | Kannada news online

ದಾವಣಗೆರೆ: KSRTC ಬಸ್ ಅಪಘಾತ; ತಪ್ಪಿದ ಭಾರೀ ಅನಾಹುತ

bus nymthi

ಪ್ರಮುಖ ಸುದ್ದಿ

ದಾವಣಗೆರೆ: KSRTC ಬಸ್ ಅಪಘಾತ; ತಪ್ಪಿದ ಭಾರೀ ಅನಾಹುತ

ದಾವಣಗೆರೆ: ಕೆಎಸ್ ಆರ್ ಟಿಸಿ ಬಸ್ ಚಾಲನ ನಿಯಂತ್ರಣ ತಪ್ಪಿ ಸೇತುವೆಗೆ ಡಿಕ್ಕಿ ಹೊಡೆದಿದೆ. ಬಸ್ ಗುದ್ದಿದ  ರಭಸಕ್ಕೆ ತಡೆಗೋಡೆ ಪೀಸ್ ಪೀಸ್ ಆಗಿದೆ.

ನ್ಯಾಮತಿ ತಾಲೂಕು ಗೋವಿನಕೋವಿ ಸಮೀಪದ ಹರಳಹಳ್ಳಿಯಲ್ಲಿ ಇಂದು ಈ ಘಟನೆ ನಡೆದಿದೆ. ಮೈಸೂರಿನಿಂದ ಹೊನ್ನಾಳಿ ಕಡೆಗೆ ಹೊರಟಿದ್ದ ಬಸ್​, ಮಾರ್ಗಮಧ್ಯೆ ಗೋವಿನಕೋವಿ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಸೇತುವೆ ತಡೆ ಗೋಡೆಗೆ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ,  ಇಬ್ಬರು ಪ್ರಯಾಣಿಕರು ಗಾಯಗೊಂಡಿದ್ದಾರೆ. ನ್ಯಾಮತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನ್ಯಾಮತಿ ತಾಲೂಕಿನಲ್ಲಿ ಒಂದು ವಾರದ ಹಿಂದೆ ಅಷ್ಟೇ 2 ಖಾಸಗಿ ಬಸ್​ಗಳು ಅಪಘಾತಕ್ಕೀಡಾಗಿದ್ದವು. ಸಾಲಬಾಳು-ಸುರಹೊನ್ನೆ ಗ್ರಾಮಗಳ ಮಾರ್ಗಮಧ್ಯೆ ಎರಡು ಖಾಸಗಿ ಬಸ್​ಗಳ ನಡುವೆ ಸಂಭವಿಸಿದ ಅಪಘಾತದಲ್ಲಿ 15ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದರು

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top