Connect with us

Dvgsuddi Kannada | online news portal | Kannada news online

ಪ್ರಾಯೋಗಿಕವಾಗಿ ಬೆಂಗಳೂರಿನಿಂದ ದಾವಣಗೆರೆ ವರೆಗೆ ಎಲೆಕ್ಟ್ರಿಕ್ ಬಸ್ ಓಡಿಸಲು ಕೆಎಸ್ ಆರ್ ಟಿಸಿ ನಿರ್ಧಾರ

images 8 15

ದಾವಣಗೆರೆ

ಪ್ರಾಯೋಗಿಕವಾಗಿ ಬೆಂಗಳೂರಿನಿಂದ ದಾವಣಗೆರೆ ವರೆಗೆ ಎಲೆಕ್ಟ್ರಿಕ್ ಬಸ್ ಓಡಿಸಲು ಕೆಎಸ್ ಆರ್ ಟಿಸಿ ನಿರ್ಧಾರ

ಬೆಂಗಳೂರು: ಬೆಂಗಳೂರು-ಮೈಸೂರು ನಡುವೆ ಡಿ.18ರಿಂದ ಎಲೆಕ್ಟ್ರಿಕ್ ಬಸ್ ಪ್ರಾಯೋಗಿಕ ಸಂಚಾರ ಆರಂಭವಾಗಲಿದೆ. ಇದೇ ರೀತಿ ಮುಂದಿನ ದಿನಗಳಲ್ಲಿ ಬೆಂಗಳೂರು ನಗರದಿಂದ ದಾವಣಗೆರೆ, ಶಿವಮೊಗ್ಗ, ಚಿಕ್ಕ ಮಗಳೂರು ಸೇರಿದಂತೆ ಕೆಲ ಜಿಲ್ಲೆಗಳಿಗೆ ಎಲೆಕ್ಟ್ರಿಕ್ ಬಸ್ ಸೇವೆ ಆರಂಭಿಸಲು ಕೆಎಸ್‌ಆರ್‌ಟಿಸಿ ನಿರ್ಧರಿಸಿದೆ.

ಇ-ಬಸ್‌ಗಳಲ್ಲಿ ಟ್ರ್ಯಾಕಿಂಗ್ ಘಟಕಗಳು, ಸಿಸಿಟಿವಿ ಮತ್ತು ಪ್ರಾಯಣಿಕರ ಸುರಕ್ಷತೆಗಾಗಿ ಹೆಚ್ಚುವರಿ ಕ್ರಮಗಳನ್ನು ಅಳವಡಿಸಲಾಗಿದೆ. ಕೆಎಸ್‌ಆರ್‌ಟಿಸಿ ಖರೀದಿಸುತ್ತಿರುವ ಇ-ಬಸ್ 12 ಮೀಟರ್ ಉದ್ದವಿರಲಿದ್ದು, ಸಂಪೂರ್ಣ ಹವಾ ನಿಯಂತ್ರಿತವಾಗಿದೆ. ಈ ಬಸ್‌ಗಳಲ್ಲಿ 43 ಆಸನಗಳು ಇರಲಿದ್ದು, ಒಮ್ಮೆ ಫುಲ್ ಚಾರ್ಜ್ ವಾಡಿದ ಬಳಿಕ ಬಸ್‌ಗಳು 250ರಿಂದ 300ಕಿ.ಮೀ.ವರೆಗೆ ಸಂಚಾರ ನಡೆಸಲಿವೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top