Connect with us

Dvgsuddi Kannada | online news portal | Kannada news online

ದಾವಣಗೆರೆ; ಫ್ರೀ ಬಸ್ ಪ್ರಯಾಣ ಭಾನುವಾರದಿಂದ ಶುರು

ದಾವಣಗೆರೆ

ದಾವಣಗೆರೆ; ಫ್ರೀ ಬಸ್ ಪ್ರಯಾಣ ಭಾನುವಾರದಿಂದ ಶುರು

ದಾವಣಗೆರೆ: ನಗರದ ಹೈಸ್ಕೂಲ್ ಮೈದಾನದಲ್ಲಿರುವ ಕೆಎಸ್‍ಆರ್ ಟಿಸಿ ಜಿಲ್ಲಾ ತಾತ್ಕಾಲಿಕ ಬಸ್ ನಿಲ್ದಾಣದಲ್ಲಿ ಜೂನ್ 11ರಂದು ಭಾನುವಾರ ಮಧ್ಯಾಹ್ನ 12.30 ಗಂಟೆಗೆ  ಮಹಿಳೆಯರಿಗೆ ಉಚಿತವಾಗಿ ಪ್ರಯಾಣಿಸುವ ಶಕ್ತಿ ಯೋಜನೆಯ ಲೋಕಾರ್ಪಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಅಂದು ಮಧ್ಯಾಹ್ನ 12.30 ರಿಂದ ಕೆ.ಎಸ್.ಆರ್.ಟಿ.ಸಿ. ಸಾರಿಗೆ ಬಸ್‍ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದಾಗಿದೆ ಎಂದು ವಿಭಾಗೀಯ ನಿಯಂತ್ರಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top