ದಾವಣಗೆರೆ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗವ ದಾವಣಗೆರೆ ವಿಭಾಗದ ವತಿಯಿಂದ 2023-24ನೇ ಶೈಕ್ಷಣಿಕ ವರ್ಷದ ಉಚಿತ ರಿಯಾಯಿತಿ ಬಸ್‍ಪಾಸ್‍ಗಾಗಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್ ಐಡಿ URL https://sevasindhusevrvice.karnataka.in/buspasservices ವೆಬ್‍ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು. ಪಾಸ್ ವಿತರಣೆ ಮಾಡುವ ಕೌಂಟರ್‍ಗಳ ವಿವರಗಳಿಗಾಗಿ http://ksrtc.karnataka.gov.in ವೆಬ್‍ಸೈಟ್ ಮೂಲಕ ತಿಳಿಯಬಹುದು ಎಂದು ಕ.ರಾ.ರ.ಸಾ. ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.
ದಾವಣಗೆರೆ: ಉಚಿತ, ರಿಯಾಯಿತಿ ದರದ ವಿದ್ಯಾರ್ಥಿ ಬಸ್ ಪಾಸ್ ಗೆ ಅರ್ಜಿ ಆಹ್ವಾನ
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



