Connect with us

Dvgsuddi Kannada | online news portal | Kannada news online

ದಾವಣಗೆರೆ: ಅ.14 ರಂದು ಮದ್ಯ ಮಾರಾಟ ನಿಷೇಧ

ಪ್ರಮುಖ ಸುದ್ದಿ

ದಾವಣಗೆರೆ: ಅ.14 ರಂದು ಮದ್ಯ ಮಾರಾಟ ನಿಷೇಧ

ದಾವಣಗೆರೆ; ನಗರದ ಹಿಂದೂ ಮಹಾಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅಕ್ಟೋಬರ್.14 ರಂದು ಬೆಳಗ್ಗೆ 6 ರಿಂದ ಮಧ್ಯ ರಾತ್ರಿ 12 ಗಂಟೆಯವರೆಗೆ ಮದ್ಯ ಮಾರಾಟ ಮತ್ತು ಸರಬರಾಜನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾ ದಂಡಾಧಿಕಾರಿ ಡಾ. ವೆಂಕಟೇಶ್ ಎಂ.ವಿ ಆದೇಶಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top