ದಾವಣಗೆರೆ: ಭೂ ಪರಿವರ್ತನೆಗೆ 1.50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ತಾ. ಪಂ. ಇಒ, ಗ್ರಾ.ಪಂ ಪಿಡಿಒ

ದಾವಣಗೆರೆ: ಭೂ ಪರಿವರ್ತನೆಗಾಗಿ 1.50 ಲಕ್ಷ‌ ಹಣವನ್ನು ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ತಾ. ಪಂ. ಇಒ, ಗ್ರಾ.ಪಂ ಪಿಡಿಒ ಬಿದ್ದಿದ್ದಾರೆ. ಹರಿಹರ ತಾಲೂಕು ಪಂಚಾಯತ್ ಇಒ ರವಿ ಹಾಗೂ ಸಾರಥಿ ಗ್ರಾಪಂ ಪಿಡಿಒ ರಾಘವೇಂದ್ರ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳಾಗಿದ್ದಾರೆ.ಹರಿಹರದ ಬಳಿಯ ಅಮರಾವತಿ ಕಾಲೋನಿಯಲ್ಲಿ ಪಿಡಿಒ ರಾಘವೇಂದ್ರ ಅವರ ನಿವಾಸದಲ್ಲಿ 1.50 ಲಕ್ಷ ರೂ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇಒ ರವಿ ಅವರ ನಿರ್ದೇಶನದಂತೆ ಪಿಡಿಓ ಲಂಚ ಸ್ವೀಕಾರಿಸಿದ ಹಿನ್ನೆಲೆ ರವಿ … Continue reading ದಾವಣಗೆರೆ: ಭೂ ಪರಿವರ್ತನೆಗೆ 1.50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ತಾ. ಪಂ. ಇಒ, ಗ್ರಾ.ಪಂ ಪಿಡಿಒ