Connect with us

Dvgsuddi Kannada | online news portal | Kannada news online

ಲೋಕಾಯುಕ್ತ ಪೊಲೀಸರಿಂದ ಸಾರ್ವಜನಿಕರ ಅಹವಾಲು ಸ್ವೀಕಾರ

lokayukth karnataka

ಚನ್ನಗಿರಿ

ಲೋಕಾಯುಕ್ತ ಪೊಲೀಸರಿಂದ ಸಾರ್ವಜನಿಕರ ಅಹವಾಲು ಸ್ವೀಕಾರ

ದಾವಣಗೆರೆ: ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ಮೇ.15 ರಂದು ಚನ್ನಗಿರಿ ತಾಲ್ಲೂಕು ಪ್ರವಾಸ ಕೈಗೊಳ್ಳಲಿದ್ದಾರೆ. ಸರ್ಕಾರಿ ಇಲಾಖೆಗಳಿಗೆ ಸಂಬಂಧಿಸಿದ ಅರ್ಜಿಗಳನ್ನು ವಿಲೇ ಮಾಡದೇ ಬಾಕಿ ಇಟ್ಟಿರುವ ಕುರಿತು ಸಾರ್ವಜನಿಕರು ದೂರುಗಳನ್ನು ಸಲ್ಲಿಸಬಹುದು.

ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎಂ.ಎಸ್ ಕೌಲಾಪೂರೆ ಅವರು, ಮೇ.15 ರಂದು ಚನ್ನಗಿರಿ ಪ್ರವಾಸಿ ಮಂದಿರದಲ್ಲಿ ಬೆಳಿಗ್ಗೆ 11 ರಿಂದ ಮಧ್ಯಾಹ್ನ 1.30ರವರೆಗೆ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವರು. ಸಾರ್ವಜನಿಕರು ತಮ್ಮ ದೂರು ಹಾಗೂ ಅಹವಾಲುಗಳನ್ನು ಸಲ್ಲಿಸಬಹುದು. ನ್ಯಾಯಾಲಯದಲ್ಲಿ ವಿಚಾರಣೆ ಬಾಕಿ ಇದ್ದರೆ, ಅಂತಹ ದೂರುಗಳನ್ನು ಸ್ವೀಕರಿಸಲಾಗುವುದಿಲ್ಲ ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾದ ಎಂ.ಎಸ್.ಕೌಲಾಪೂರೆ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಚನ್ನಗಿರಿ

ದಾವಣಗೆರೆ

Advertisement
Advertisement Enter ad code here

Title

To Top