ದಾವಣಗೆರೆ: ಲೋಕಸಭಾ ಚುನಾವಣೆ ನಡೆಯುತ್ತಿದ್ದು ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಚುನಾವಣಾ ವೆಚ್ಚ ವೀಕ್ಷಕರನ್ನಾಗಿ ಪ್ರತಿಭಾ ಸಿಂಗ್ ಇವರನ್ನು ನೇಮಕ ಮಾಡಿದ್ದು ಅವರು ಏಪ್ರಿಲ್ 11 ರಿಂದ ದಾವಣಗೆರೆ ಕ್ಷೇತ್ರದಲ್ಲಿ ವಾಸ್ಯವ್ಯ ಹೂಡಿದ್ದಾರೆ.
ಚುನಾವಣಾ ವೆಚ್ಚಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ದೂರುಗಳಿದ್ದಲ್ಲಿ ವೀಕ್ಷಕರ ಮೊಬೈಲ್‍ಗೆ ಸಂಪರ್ಕಿಸಬಹುದು. ಅಥವಾ ಇ-ಮೇಲ್ ಮೂಲಕ ದೂರು ನೀಡಬಹುದಾಗಿದೆ. ಇ-ಮೇಲ್ ವಿಳಾಸ;expobs13dvg@gmail.com, ಮೊಬೈಲ್ ಸಂಖ್ಯೆ 7795492549 ಗೆ ಕರೆ ಮಾಡಬಹುದಾಗಿದೆ.