ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆ ಆಸ್ತಿ (tax) ಮಾಲೀಕರು ಪ್ರಸಕ್ತ ಸಾಲಿನ ಆಸ್ತಿ ತೆರಿಗೆ ಹಾಗೂ ಅದರೊಂದಿಗೆ ನೀರು ಬಳಕೆ ಶುಲ್ಕ, ಯು.ಜಿ.ಡಿ ಶುಲ್ಕ, ಮಳಿಗೆ ಬಾಡಿಗೆ ಮತ್ತು ಟ್ರೇಡ್ ಲೈಸೆನ್ಸ್ ಶುಲ್ಕವನ್ನು ಏಪ್ರಿಲ್ ತಿಂಗಳೊಳಗೆ ಪಾವತಿಸಿದ್ರೆ ಶೇ.5 ರಷ್ಟು ರಿಯಾಯಿತಿ(subsidy) ಪಡೆಯಬಹುದು.
ದಾವಣಗೆರೆ: ಏ.5,6ರಂದು ಕೊಂಡಜ್ಜಿ ಕೆರೆಯಲ್ಲಿ ಜಲಸಾಹಸ ಕ್ರೀಡೆ
ಈ http://davangerecitycorp.org ಲಿಂಕ್ ಬಳಸಿ ಆನ್‍ಲೈನ್ ಮೂಲಕ ಯು.ಪಿ.ಐ ಉಪಯೋಗಿಸಿಕೊಂಡು ಆಸ್ತಿ ತೆರಿಗೆ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಪಾಲಿಕೆ ಆಯುಕ್ತೆ ರೇಣುಕಾ ತಿಳಿಸಿದ್ದಾರೆ.