Connect with us

Dvgsuddi Kannada | online news portal | Kannada news online

ದಾವಣಗೆರೆ: ಕೂಡಲಿ ಶೃಂಗೇರಿ ಜಗದ್ಗುರು ಮಹಾಸಂಸ್ಥಾನ ಶಾಖಾ ಮಠದಲ್ಲಿ ಮಹಾ ಶಿವರಾತ್ರಿ ವಿಶೇಷ ಪೂಜೆ

ದಾವಣಗೆರೆ

ದಾವಣಗೆರೆ: ಕೂಡಲಿ ಶೃಂಗೇರಿ ಜಗದ್ಗುರು ಮಹಾಸಂಸ್ಥಾನ ಶಾಖಾ ಮಠದಲ್ಲಿ ಮಹಾ ಶಿವರಾತ್ರಿ ವಿಶೇಷ ಪೂಜೆ

ದಾವಣಗೆರೆ: ಜಯದೇವ ವೃತ್ತದಲ್ಲಿರುವ ಕೂಡಲಿ ಶೃಂಗೇರಿ ಜಗದ್ಗುರು ಮಹಾಸಂಸ್ಥಾನ ಶಾಖಾ ಮಠ ದಲ್ಲಿ ನಾಳೆ (ಮಾ.11)  ಶಿವರಾತ್ರಿ ಅಂಗವಾಗಿ ಸಂಜೆ 6 ರಿಂದ  4  ಯಾಮ ಗಳಲ್ಲಿ ನಿರಂತರ ಅಭಿಷೇಕ ಎರ್ಪಡಿಸಲಾಗಿದೆ.  ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಲು  ಮಠದ ಪ್ರಕಟಣೆ ಯಲ್ಲಿ ಕೋರಲಾಗಿದೆ. ಹೆಚ್ಚಿನ ಮಾಹಿತಿಗೆ 9886212889 ಗೆ ಕರೆ ಮಾಡಬಹುದು

Continue Reading
Advertisement
You may also like...

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top