Connect with us

Dvgsuddi Kannada | online news portal | Kannada news online

ದಾವಣಗೆರೆ: ಫೆ.02 ರಂದು ಬಜೆಟ್ ತಯಾರಿಕೆ ಸಿದ್ಧತಾ ಸಭೆ

ದಾವಣಗೆರೆ

ದಾವಣಗೆರೆ: ಫೆ.02 ರಂದು ಬಜೆಟ್ ತಯಾರಿಕೆ ಸಿದ್ಧತಾ ಸಭೆ

ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆಯ 2022-23 ನೇ ಸಾಲಿನ ಆಯ-ವ್ಯಯವನ್ನು ತಯಾರಿಸುವ ಸಲುವಾಗಿ ಸಂಘ ಸಂಸ್ಥೆಗಳು ಮತ್ತು ಸಾರ್ವಜನಿಕರಿಂದ ಸಲಹೆಗಳನ್ನು ಪಡೆಯಲು ಉದ್ದೇಶಿಲಾಗಿದ್ದು. ಮಹಾನಗರಪಾಲಿಕೆಯ ಕೌನ್ಸಿಲ್ ಸಭಾಂಗಣದಲ್ಲಿ ಎರಡನೇ ಸಭೆಯನ್ನು ಫೆ.02 ರಂದು ಮಧ್ಯಾಹ್ನ 04 ಗಂಟೆಗೆ ಕರೆಯಲಾಗಿದೆ ಎಂದು ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top