Connect with us

Dvgsuddi Kannada | online news portal | Kannada news online

ಫೆ.02 ರಂದು ದಾವಣಗೆರೆ ಮಹಾನಗರ ಪಾಲಿಕ ಬಜೆಟ್ ಸಭೆ

ದಾವಣಗೆರೆ

ಫೆ.02 ರಂದು ದಾವಣಗೆರೆ ಮಹಾನಗರ ಪಾಲಿಕ ಬಜೆಟ್ ಸಭೆ

ದಾವಣಗೆರೆ: ಮಹಾನಗರಪಾಲಿಕೆಯ 2021-22ನೇ ಸಾಲಿನ ಬಜೆಟ್ ತಯಾರಿಸಲು ಫೆ.02 ರಂದು ಸಂಜೆ 4 ಗಂಟೆಗೆ ಮಹಾನಗರ ಪಾಲಿಕೆಯ ಕೌನ್ಸಿಲ್ ಸಭಾಂಗಣದಲ್ಲಿ ಎರಡನೇ ಸಭೆಯನ್ನು ಆಯೋಜಿಸಲಾಗಿದೆ. ಆಯವ್ಯಯ ಅಂದಾಜು ಪಟ್ಟಿಗೆ ಸಾರ್ವಜನಿಕರಿಂದ ಸಲಹೆಗಳನ್ನು ಪಡೆಯಲು ಉದ್ದೇಶಿಲಾಗಿದ್ದು ಸಂಘ ಸಂಸ್ಥೆಗಳು ಮತ್ತು ಸಾರ್ವಜನಿಕರು ಆಯ-ವ್ಯಯ ಅಂದಾಜು ಪಟ್ಟಿಗೆ ಸಲಹೆಗಳನ್ನು ನೀಡಬಹುದಾಗಿದೆ ಎಂದು ಮಹಾನಗರಪಾಲಿಕೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top