Connect with us

Dvg Suddi-Kannada News

ನಾಳೆ ದಾವಣಗೆರೆ ಮೇಯರ್ ಚುನಾವಣೆ; ಪಾಲಿಕೆ ಕಚೇರಿಗೆ ಸಾರ್ವಜನಿಕರ ಪ್ರವೇಶ ನಿಷೇಧ

ದಾವಣಗೆರೆ

ನಾಳೆ ದಾವಣಗೆರೆ ಮೇಯರ್ ಚುನಾವಣೆ; ಪಾಲಿಕೆ ಕಚೇರಿಗೆ ಸಾರ್ವಜನಿಕರ ಪ್ರವೇಶ ನಿಷೇಧ

ದಾವಣಗೆರೆ: ನಾಳೆ (ಫೆ.24) ದಾವಣಗೆರೆ ಮಹಾನಗರಪಾಲಿಕೆ ಮೇಯರ್, ಉಪಮೇಯರ್ ಮತ್ತು ನಾಲ್ಕು ಸ್ಥಾಯಿ ಸಮಿತಿಗಳ ಸದಸ್ಯರ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರ ಅಧ್ಯಕ್ಷತೆಯಲ್ಲಿ ನಾಳೆ ಬೆಳಿಗ್ಗೆ 11 ಗಂಟೆಗೆ ಮಹಾನಗರಪಾಲಿಕೆಯ ಸಭಾಂಗಣದಲ್ಲಿ ಚುನಾವಣೆ ನಡೆಯಲಿದೆ.

ಚುನಾವಣೆ ಹಿನ್ನೆಲೆ ನಾಳೆ ಮಹಾನಗರಪಾಲಿಕೆ ಕಚೇರಿಗೆ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲಾಗಿದೆ ಎಂದು ಮಹಾನಗರಪಾಲಿಕೆ ಆಯುಕ್ತ ವಿಶ್ವನಾಥ್ ಜಿ. ಮುದ್ದಜ್ಜಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಾಳೆ ದಾವಣಗೆರೆ ಮೇಯರ್ ಚುನಾವಣೆಗೆ ಅಖಾಡ ಸಜ್ಜು: ಕಾಂಗ್ರೆಸ್ –ಬಿಜೆಪಿ ನಡುವೆ ಬಿಗ್ ಫೈಟ್; ಯಾರಗ್ತಾರೆ ಮೇಯರ್..?

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

News

Advertisement
Advertisement e

ಸಿದ್ದನೂರು ಮತ್ತು ಅಗಸನಕಟ್ಟೆಯ ನಿಕ್ರಾ ಯೋಜನೆಯ ದೃಶ್ಯಾವಳಿ

Advertisement
To Top