Connect with us

Dvgsuddi Kannada | online news portal | Kannada news online

ದಾವಣಗೆರೆ: 119 ಪೌರಕಾರ್ಮಿಕ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ; ಆಕ್ಷೇಪಣೆ ಸಲ್ಲಿಸಲು ಅವಕಾಶ

davangere mahanagara palike dvgsuddi

ದಾವಣಗೆರೆ

ದಾವಣಗೆರೆ: 119 ಪೌರಕಾರ್ಮಿಕ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ; ಆಕ್ಷೇಪಣೆ ಸಲ್ಲಿಸಲು ಅವಕಾಶ

ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆಯಿಂದ ಮಂಜೂರಾದ 119 ಸಂಖ್ಯಾತಿರಿಕ್ತ ಪೌರಕಾರ್ಮಿಕರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ನಿಗಧಿತ ನಮೂನೆಯಲ್ಲಿ ಅರ್ಜಿಯನ್ನು ಆಹ್ವಾನಿಸಲಾಗಿತ್ತು.

ಈ ಪೈಕಿ ಅರ್ಹತೆ ಹೊಂದಿರುವ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ದಾವಣಗೆರೆ ಮಹಾನಗರಪಾಲಿಕೆಯ ವೆಬ್‍ಸೈಟ್ www.davanagerecity.mrc.gov.in ನಲ್ಲಿ ಪ್ರಕಟಿಸಲಾಗಿದೆ. ಈ ಆಯ್ಕೆ ಪಟ್ಟಿಯಿಂದ ಬಾಧಿತರಾಗುವ ಅಭ್ಯರ್ಥಿಗಳು ತಮ್ಮ ಆಕ್ಷೇಪಣೆಗಳಿದ್ದಲ್ಲಿ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಿದ 15 ದಿನಗಳೊಗಾಗಿ ಆಯುಕ್ತರ ಕಚೇರಿ, ಮಹಾನಗರಪಾಲಿಕೆ ದಾವಣಗೆರೆ ಇಲ್ಲಿಗೆ ಸಲ್ಲಿಸಬಹುದು ಎಂದು ಆಯುಕ್ತರು ಹಾಗೂ ಆಯ್ಕೆ ಮತ್ತು ನೇರ ನೇಮಕಾತಿ ಪ್ರಾಧಿಕಾರದ ಅಧ್ಯಕ್ಷರಾದ ರೇಣುಕಾ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top